ರಾಜ್ಯದ ಹಲವೆಡೆ ಮಳೆರಾಯನ ಆರ್ಭಟ ಜೋರು
ಧೀಡಿರ್ ಮಳೆಗೆ ಕಂಗಾಲಾದ ಸಿಲಿಕಾನ್ ಸಿಟಿ ಮಂದಿ
ಬೆಂಗಳೂರಿನ ಹಲವೆಡೆ ಮೋಡ ಕವಿದ ವಾತಾವರಣ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮಳೆರಾಯನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿದ ಮಳೆಗೆ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ದಿಢೀರ್ ಮಳೆಯಿಂದ ರಸ್ತೆ ಬದಿಯ ವ್ಯಾಪಾರಿಗಳಿಗೆ ತೊಂದರೆ ಉಂಟಾಗಿದೆ. ಇನ್ನೊಂದು ವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು, ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ವಿಜಯನಗರ, ರಾಜಾಜಿನಗರ, ಶೇಷಾದ್ರಿಪುರಂ, ಬಸವನಗುಡಿ, ಬಾಣಸವಾಡಿ, ಸದಾಶಿವನಗರ, ನಾಯಂಡಹಳ್ಳಿ, ವಸಂತನಗರ, ಹೆಬ್ಬಾಳ, ಮಲ್ಲೇಶ್ವರಂ ಭಾಗದಲ್ಲಿ ಭಾರೀ ಮಳೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ