ಸಿಡಿಲ ಬಡಿತಕ್ಕೆ ವ್ಯಕ್ತಿ ದಾರುಣವಾಗಿ ಸಾವು
ಇಂದು ಕಡೂರು ಯಗಟಿಪುರದಲ್ಲಿ ಘಟನೆ
ನಾಲ್ವರಿಗೆ ತೀವ್ರ ಗಾಯ, ಆಸ್ಪತ್ರೆಗೆ ದಾಖಲು
ಚಿಕ್ಕಮಗಳೂರು: ಸಿಡಿಲು ಬಡಿದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಕಡೂರು ತಾಲೂಕಿನ ಯಗಟಿಪುರದಲ್ಲಿ ನಡೆದಿದೆ. ಮುಖೇಶ್(40) ಮೃತ ವ್ಯಕ್ತಿ.
ಮೃತ ವ್ಯಕ್ತಿಯು ದೇವಸ್ಥಾನಕ್ಕೆ ಹೋಗಿದ್ದಾಗ ಸಿಡಿಲು ಬಡಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯು ತರೀಕೆರೆ ತಾಲೂಕಿನ ಗಂಜೀಗೆರೆ ನಿವಾಸಿ. ಸಿಡಿಲ ಹೊಡೆತಕ್ಕೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ