/newsfirstlive-kannada/media/post_attachments/wp-content/uploads/2024/04/RAJHAMSA.jpg)
ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿಯಾಗಿದ್ದು, ಬಾರಿ ಅನಾಹುತ ತಪ್ಪಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ದ್ವಾರಕೀಶ್ ಆರೋಗ್ಯದಲ್ಲಿ ಏನಾಗಿತ್ತು..? ಸಾಯುವ ಕೊನೇ ಕ್ಷಣಗಳು ಹೇಗಿದ್ದವು..?
ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ರಾಜಹಂಸ ಬಸ್, ರಸ್ತೆ ಪಕ್ಕದ ಬ್ಯಾರಿಕೆಡ್​ಗೆ ಗುದ್ದಿ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಬಸ್​​ನಲ್ಲಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಇಪ್ಪತ್ತು ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದೆ.
ಇದನ್ನೂ ಓದಿ: ಮನೆ, ಸೈಟು, ಟೆಂಪೋ ಎಲ್ಲವೂ ಕಳ್ಕೊಂಡಿದ್ದ ದ್ವಾರಕೀಶ್.. ಬಾಡಿಗೆ ಮನೆಗೆ ಶಿಫ್ಟ್ ಆಗಿ ಮತ್ತೆ ಪುಟಿದೆದ್ದಿದ್ದ ರೋಚಕ ಕಥೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us