newsfirstkannada.com

RR vs LSG: ಟಾಸ್​​ ಗೆದ್ದ ಸ್ಯಾಮ್ಸನ್​ ಬ್ಯಾಟಿಂಗ್​​; ಶುಭಾರಂಭ ಮಾಡ್ತಾರಾ ಕನ್ನಡಿಗ ರಾಹುಲ್​?

Share :

Published March 24, 2024 at 4:07pm

Update March 24, 2024 at 4:12pm

  ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​​​

  4ನೇ ಹೈವೋಲ್ಟೇಜ್​ ಪಂದ್ಯದಲ್ಲಿ ರಾಜಸ್ಥಾನ್, ಲಕ್ನೋ ಜಿದ್ದಾಜಿದ್ದಿ

  ಸ್ಯಾಮ್ಸನ್​​ ವರ್ಸಸ್​​ ರಾಹುಲ್​​.. ಇಬ್ಬರಲ್ಲಿ ಗೆಲ್ಲೋದ್ಯಾರು?

ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​​​ 4ನೇ ಹೈವೋಲ್ಟೇಜ್​ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಎದುರುಗೊಳ್ಳುತ್ತಿವೆ.

ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರೋ ಈ ಪಂದ್ಯದಲ್ಲಿ ಟಾಸ್​ ಗೆದ್ದ ರಾಜಸ್ತಾನ್​​ ತಂಡದ ಕ್ಯಾಪ್ಟನ್​​ ಸಂಜು ಸ್ಯಾಮ್ಸನ್​​​ ಬ್ಯಾಟಿಂಗ್​ ಆಯ್ದುಕೊಂಡಿದ್ದಾರೆ. ಹೀಗಾಗಿ ಕನ್ನಡಿಗ ಕೆ.ಎಲ್​ ರಾಹುಲ್​ ನೇತೃತ್ವದ ಲಕ್ನೋ ಬೌಲಿಂಗ್​ ಮಾಡುತ್ತಿದೆ. ಮೊದಲ ಪಂದ್ಯದಲ್ಲಿ ಎರಡು ತಂಡಗಳು ಗೆಲುವಿನೊಂದಿಗೆ ಶುಭಾರಂಭ ಮಾಡಲು ಮುಂದಾಗಿವೆ. ಸಂಜು ಸ್ಯಾಮ್ಸನ್ ಮತ್ತು ಕೆಎಲ್ ರಾಹುಲ್ ಈ ಪಂದ್ಯ ಪ್ರತಿಷ್ಠೆ ಪ್ರಶ್ನೆಯಾಗಿದೆ.

ಉಭಯ ತಂಡಗಳು ಹೀಗಿವೆ..!

ಲಕ್ನೋ ಸೂಪರ್ ಜೈಂಟ್ಸ್

ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಕೆಎಲ್ ರಾಹುಲ್ (ನಾಯಕ), ನಿಕೋಲಸ್ ಪೂರನ್, ಮಾರ್ಕಸ್ ಸ್ಟೋನಿಸ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ನವೀನ್-ಉಲ್-ಹಕ್, ರವಿ ಬಿಷ್ಣೋಯ್. ಯಶ್ ಠಾಕೂರ್, ಮೊಹ್ಸಿನ್ ಖಾನ್.

ರಾಜಸ್ಥಾನ್ ರಾಯಲ್ಸ್

ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ರಯಾನ್ ಪರಾಗ್, ಧ್ರುವ್ ಜುರೆಲ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಸಂದೀಪ್ ಶರ್ಮಾ.

ಇದನ್ನೂ ಓದಿ: ಧೋನಿಯಂತೆ ಬ್ಯಾಟ್​ ಬೀಸಿದ RR ಓಪನರ್.. ಹೆಲಿಕಾಪ್ಟರ್ ಶಾಟ್​ ಪ್ರಾಕ್ಟೀಸ್ ಮಾಡಿದ ಜೋಸ್ ಬಟ್ಲರ್​!

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

RR vs LSG: ಟಾಸ್​​ ಗೆದ್ದ ಸ್ಯಾಮ್ಸನ್​ ಬ್ಯಾಟಿಂಗ್​​; ಶುಭಾರಂಭ ಮಾಡ್ತಾರಾ ಕನ್ನಡಿಗ ರಾಹುಲ್​?

https://newsfirstlive.com/wp-content/uploads/2024/03/Sanju_KL-Rahul.jpg

Load More