ಆರ್ಸಿಬಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಭರ್ಜರಿ ಬ್ಯಾಟಿಂಗ್
ಕೇವಲ ಮೂರು ಬಾಲ್ ಆಡಿ ವಿಕೆಟ್ ಒಪ್ಪಿಸಿದ ಪಾಟಿದಾರ್
ರಜತ್ ಪಾಟಿದಾರ್ ಬೆನ್ನಲ್ಲೇ ಮ್ಯಾಕ್ಸ್ವೆಲ್ ಕೂಡ ಔಟ್!
ಇಂದು ಚೆನ್ನೈ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬ್ಯಾಟಿಂಗ್ ಮಾಡುತ್ತಿದೆ.
ಇನ್ನು, ಆರ್ಸಿಬಿ ಪರ ಓಪನರ್ಸ್ ಆಗಿ ಬಂದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಭರ್ಜರಿ ಬ್ಯಾಟಿಂಗ್ ಮಾಡಿದ್ರು. ಕೇವಲ 23 ಬಾಲ್ನಲ್ಲಿ ಬರೋಬ್ಬರಿ 8 ಫೋರ್ ಸಮೇತ 35 ರನ್ ಚಚ್ಚಿದ್ರು. ಬೌಂಡರಿ ಬಾರಿಸಲು ಹೋದ ಫಾಫ್ ರಾಚಿನ್ ರವೀಂದ್ರಗೆ ಕ್ಯಾಚ್ ನೀಡಿದ್ರು.
ಫಾಫ್ ಡುಪ್ಲೆಸಿಸ್ ಔಟಾದ ಬಳಿಕ ಕ್ರೀಸ್ಗೆ ಬಂದ ರಜತ್ ಪಾಟಿದಾರ್ ಕೇವಲ ಮೂರು ಬಾಲ್ ಆಡಿ ಮುಸ್ತಾಫಿಜುರ್ ಬೌಲಿಂಗ್ನಲ್ಲಿ ಎಂ.ಎಸ್ ಧೋನಿಗೆ ಕ್ಯಾಚ್ ನೀಡಿದ್ರು. ಇವರ ಬೆನ್ನಲ್ಲೇ ಬಂದ ಮ್ಯಾಕ್ಸಿ ಕೂಡ ಧೋನಿಗೆ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದ್ರು.
ಇದನ್ನೂ ಓದಿ: CSK, ಆರ್ಸಿಬಿ ಮಧ್ಯೆ ಹೈವೋಲ್ಟೇಜ್ ಪಂದ್ಯ; ಎಷ್ಟು ಕೋಟಿ ಜನ ನೋಡ್ತಿದ್ದಾರೆ ಗೊತ್ತಾ..?
ಸದ್ಯ ಆರ್ಸಿಬಿ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ವಿರಾಟ್ ಕೊಹ್ಲಿ, ಕ್ಯಾಮೆರಾನ್ ಗ್ರೀನ್ ಕ್ರೀಸ್ನಲ್ಲಿ ಇದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ