newsfirstkannada.com

ರಾಮ್​ ಚರಣ್​ ದಂಪತಿಗೆ ವಿಶೇಷ ದಿನ; ಮಗಳ ಬಗ್ಗೆ ಉಪಾಸನ ಭಾವುಕ ಪೋಸ್ಟ್.. ಏನದು?

Share :

Published June 21, 2024 at 6:20am

  ಮೆಗಾ ಪವರ್ ಸ್ಟಾರ್ ಕುಟುಂಬಸ್ಥರಲ್ಲಿ ಮನೆ ಮಾಡಿದ ಸಂಭ್ರಮ

  ನಮ್ಮ ಲೈಫ್​ನಲ್ಲಿ ತುಂಬಾ ಸಂತೋಷವನ್ನು ತಂದಿದ್ದಕ್ಕಾಗಿ ಥ್ಯಾಂಕ್ಸ್

  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ಕ್ಲಿಂಕಾರ ವಿಡಿಯೋ

ಮೆಗಾ ಪವರ್ ಸ್ಟಾರ್ ರಾಮ್ ಚರಣ್, ಉಪಾಸನಾ ಅವರ ಮುದ್ದು ಮಗಳು ಕ್ಲಿಂಕಾರ ಜನಿಸಿ ಒಂದು ವರ್ಷ ಭರ್ತಿಯಾಗಿದೆ. ಮುದ್ದು ಮಗಳ ಹುಟ್ಟುಹಬ್ಬದ ವಿಶೇಷವಾಗಿ ರಾಮ್​ ಚರಣ್ ಪತ್ನಿ ಉಪಾಸನಾ ಅವರು ತಮ್ಮ ಇನ್​​ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: 1000 ಗಡಿ ತಲುಪಿದ ಸಾವು.. ಹಜ್ ಯಾತ್ರೆ ಇತಿಹಾಸದಲ್ಲೇ 3ನೇ ಅತಿ ದೊಡ್ಡ ದುರಂತ; ಆಘಾತಕಾರಿ ವರದಿ!

ಇನ್ನು, ಉಪಾಸನಾ ಅವರು ಶೇರ್ ಮಾಡಿಕೊಂಡ ವಿಡಿಯೋದಲ್ಲಿ ಆಸ್ಪತ್ರೆಯಲ್ಲಿ ಕ್ಲಿಂಕಾರ ಹುಟ್ಟಿದಾಗ ಮೆಗಾ ಕುಟುಂಬದ ಸದಸ್ಯರ ಸಖತ್​ ಖುಷಿ ಪಟ್ಟಿದ್ದರು. ಇದೇ ವಿಡಿಯೋವನ್ನು ಶೇರ್ ಮಾಡಿದ ಅವರು, ನನ್ನ ಪ್ರೀತಿಯ ಕ್ಲೀಂಕಾರ ಅವರಿಗೆ ಮೊದಲ ಜನ್ಮದಿನದ ಶುಭಾಶಯಗಳು. ನಮ್ಮ ಜೀವನದಲ್ಲಿ ತುಂಬಾ ಸಂತೋಷವನ್ನು ತಂದಿದ್ದಕ್ಕಾಗಿ ಧನ್ಯವಾದಗಳು. ನಾನು ಈ ವೀಡಿಯೊವನ್ನು ಮಿಲಿಯನ್ ಬಾರಿ ನೋಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇನ್ನು ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಇದೇ ವಿಡಿಯೋ ನೋಡಿದ ಅಭಿಮಾನಿಗಳು ಕ್ಲಿಂಕಾರಗೆ ಮೊದಲ ವರ್ಷದ ಹುಟ್ಟು ಹಬ್ಬಕ್ಕೆ ಶುಭ ಹಾರೈಸಿದ್ದಾರೆ. ಜೊತೆಗೆ ಟಾಲಿವುಡ್​ ನಟ ನಟಿಯರು ರಾಮ್ ಚರಣ್ ಮತ್ತು ಉಪಾಸನಾ ಪುತ್ರಿಯ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಮ್​ ಚರಣ್​ ದಂಪತಿಗೆ ವಿಶೇಷ ದಿನ; ಮಗಳ ಬಗ್ಗೆ ಉಪಾಸನ ಭಾವುಕ ಪೋಸ್ಟ್.. ಏನದು?

https://newsfirstlive.com/wp-content/uploads/2024/06/ram-charan.jpg

Load More