newsfirstkannada.com

ಹೊಸ ಗರ್ಭಗುಡಿಯಲ್ಲಿ ಹಳೆಯ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ.. ರಾಮಮಂದಿರದ ಮುಖ್ಯ ಅರ್ಚಕ ಹೇಳಿದ್ದೇನು?

Share :

Published January 21, 2024 at 1:18pm

Update January 21, 2024 at 1:19pm

  ರಾಮಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್

  19ರ ದಶಕದಲ್ಲಿ ಮಂದಿರದೊಳಗೆ ರಾಮಲಲ್ಲಾ ಮೂರ್ತಿ ಉದ್ಭವ

  ಇಂದು ರಾತ್ರಿ ಹಳೆಯ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆ

ಅಯೋಧ್ಯೆ: ನಾಳೆ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದ್ದು ತಾತ್ಕಾಲಿಕ ಮಂದಿರದಲ್ಲಿನ ರಾಮಲಲ್ಲಾ ಮೂರ್ತಿಯನ್ನು ಇಂದು ರಾತ್ರಿ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂದು ಅಯೋಧ್ಯೆ ರಾಮಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.

ರಾಮಮಂದಿರಲ್ಲಿ ನಿರ್ಮಾಣವಾಗಿರುವ ಹೊಸ ಗರ್ಭಗುಡಿಯಲ್ಲಿ ಇಂದು ರಾತ್ರಿ ಸರಿಯಾಗಿ 8 ಗಂಟೆಗೆ ಹಳೆಯ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. 1949ರಲ್ಲಿ ಉದ್ಭವವಾಗಿದ್ದ ರಾಮಲಲ್ಲಾ ಮೂರ್ತಿಯನ್ನೇ ಗರ್ಭಗುಡಿಯಲ್ಲಿ ಇವತ್ತು ರಾತ್ರಿ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಮಾಡಲಾಗುತ್ತದೆ ಎಂದು ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.

ಅಯೋಧ್ಯೆಯ ರಾಮಮಂದಿರದಲ್ಲಿ ನಾಳೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ಈಗಾಗಲೇ ತಾತ್ಕಾಲಿಕ ಮಂದಿರದಲ್ಲಿರುವ ಹಳೆಯ ರಾಮಲಲ್ಲಾ ಮೂರ್ತಿಯನ್ನು ಗರ್ಭಗುಡಿಯಲ್ಲಿ ಇಂದು ರಾತ್ರಿ ಪ್ರತಿಷ್ಠಾಪಿಸಲಾಗುತ್ತದೆ ಎಂದು ರಾಮಮಂದಿರದ ಮುಖ್ಯ ಅರ್ಚಕರಾಗಿರುವ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೊಸ ಗರ್ಭಗುಡಿಯಲ್ಲಿ ಹಳೆಯ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ.. ರಾಮಮಂದಿರದ ಮುಖ್ಯ ಅರ್ಚಕ ಹೇಳಿದ್ದೇನು?

https://newsfirstlive.com/wp-content/uploads/2024/01/RAM-MANDIR-3-1.jpg

Load More