/newsfirstlive-kannada/media/post_attachments/wp-content/uploads/2025/06/MOUNA11.jpg)
ರಾಮಾಚಾರಿ ಧಾರಾವಾಹಿಗೆ ವೀಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ. ರಾಮಾಚಾರಿ ಸೀರಿಯಲ್ ಕನ್ನಡ ಕಿರುತೆರೆಯಲ್ಲಿ ವೀಕ್ಷಕರ ಫೇವರೆಟ್​ ಆಗಿ ಉಳಿದುಕೊಂಡಿದೆ. ಇದೇ ಧಾರಾವಾಹಿ​ ಮೂಲಕ ದೊಡ್ಡ ಮಟ್ಟದಲ್ಲಿ ಮಿಂಚುತ್ತಿದ್ದಾರೆ ನಟಿ ಮೌನ ಗುಡ್ಡೆಮನೆ.
/newsfirstlive-kannada/media/post_attachments/wp-content/uploads/2025/06/MOUNA10.jpg)
ಒಂದೇ ಸೀರಿಯಲ್​ ಮೂಲಕ ಕಿರುತೆರೆಯಿಂದ ಸ್ಯಾಂಡಲ್​ವುಡ್​ಗೆ ಕಾಲಿಟ್ಟಿದ್ದರು ಈ ಚಲುವೆ. ಇದೀಗ ಇಷ್ಟು ಜನಪ್ರಿಯತೆ ಪಡೆದುಕೊಂಡಿರೋ ಮೌನ ಗುಡ್ಡೆಮನೆ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.
/newsfirstlive-kannada/media/post_attachments/wp-content/uploads/2025/06/MOUNA13.jpg)
ಇದೇ ಖುಷಿಯಲ್ಲಿದ್ದ ನಟಿ ಮೌನ ತಮ್ಮ ಹುಟ್ಟು ಹಬ್ಬವನ್ನು ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ. ಅಲ್ಲದೇ ನಟಿಯ ಹುಟ್ಟು ಹಬ್ಬವನ್ನು ಮತ್ತಷ್ಟೂ ಸ್ಪೆಷಲ್​ ಮಾಡಿದ್ದಾರೆ ಸ್ನೇಹಿತರು.
/newsfirstlive-kannada/media/post_attachments/wp-content/uploads/2025/06/MOUNA12.jpg)
View this post on Instagram
ಇನ್ನೂ, ಬರ್ತ್​ ಡೇ ಖುಷಿಯಲ್ಲಿ ಕೇಕ್​ ಕಟ್​ ಮಾಡಿದ ನಟಿ ಆ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೇ ಫೋಟೋಸ್​ ನೋಡಿದ ಅಭಿಮಾನಿಗಳು ನಟಿ ಮೌನ ಅವರಿಗೆ ಶುಭ ಹಾರೈಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us