ದಿಢೀರ್​ ಹಾಟ್​ ಅವತಾರ ತಾಳಿದ ರಾಮಾಚಾರಿ ಚಾರು; ನಟಿ ಮೌನ ಗುಡ್ಡೆಮನೆ ಲುಕ್ ನೋಡಿ!

author-image
Veena Gangani
Updated On
ದಿಢೀರ್​ ಹಾಟ್​ ಅವತಾರ ತಾಳಿದ ರಾಮಾಚಾರಿ ಚಾರು; ನಟಿ ಮೌನ ಗುಡ್ಡೆಮನೆ ಲುಕ್ ನೋಡಿ!
Advertisment
  • ಸೀರಿಯಲ್​ನಿಂದ ನೇರವಾಗಿ ಸಿನಿಮಾಗೆ ಹಾರಿದ ಚಾರು
  • ಸೋಷಿಯಲ್​ ಮೀಡಿಯಾದಲ್ಲಿ ನಟಿ ಸಿಕ್ಕಾಪಟ್ಟೆ ಫೇಮಸ್
  • ದೊಡ್ಡ ಮಟ್ಟದಲ್ಲಿ ಮಿಂಚುತ್ತಿದ್ದಾರೆ ನಟಿ ಮೌನ ಗುಡ್ಡೆಮನೆ

ಕನ್ನಡ ಕಿರುತೆರೆಯಲ್ಲಿ ವೀಕ್ಷಕರ ಫೇವರೆಟ್​ ಆಗಿ ಉಳಿದುಕೊಂಡಿದೆ ರಾಮಾಚಾರಿ ಸೀರಿಯಲ್. ರಾಮಾಚಾರಿ ಧಾರಾವಾಹಿಗೆ ವೀಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ. ಟಿಆರ್​ಪಿಯಲ್ಲೂ ರಾಮಾಚಾರಿ ಉತ್ತಮ ಸ್ಥಾನ ಕಾಯ್ದುಕೊಂಡು ಮುನ್ನುಗ್ಗುತ್ತಿದೆ. ಇದೇ ಸೀರಿಯಲ್​ ಮೂಲಕ ದೊಡ್ಡ ಮಟ್ಟದಲ್ಲಿ ಮಿಂಚುತ್ತಿದ್ದಾರೆ ನಟಿ ಮೌನ ಗುಡ್ಡೆಮನೆ.

ಇದನ್ನೂ ಓದಿ: ಗಿಲ್ಲಿ ಇಲ್ಲದ ಗಗನಾ ಎಲ್ಲಿ ಕಾಂತ.. ಭರ್ಜರಿ ಬ್ಯಾಚುಲರ್ಸ್ ವೇದಿಕೆ ಮೇಲೆ ಧೂಳೆಬ್ಬಿಸಿದ ನಟ; VIDEO

publive-image

ಸೋಷಿಯಲ್​ ಮೀಡಿಯಾದಲ್ಲಿ ಸದಾ ಆಕ್ಟೀವ್​ ಆಗಿರೋ ಮೌನ ಹೊಸ ಹೊಸ ಫೋಟೋಗಳ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿದ್ದಾರೆ. ಇದೀಗ ನಟಿ ಮೌನ ಮತ್ತೆ ಹಾಟ್​ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಬ್ಲಾಕ್​ ಮಿನಿ ಡ್ರೆಸ್​ನಲ್ಲಿ ಮಿಂಚಿದ್ದಾರೆ. ಕೈಯಲ್ಲಿ ಕೂಲ್ ಡ್ರಿಂಕ್ಸ್ ಹಿಡಿದುಕೊಂಡು ಫೋಟೋಗೆ ಪೋಸ್​ ಕೊಟ್ಟಿದ್ದಾರೆ.

publive-image

ಇದೇ ಫೋಟೋಗಳನ್ನು ನಟಿ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೇ ಫೋಟೋಸ್ ನೋಡಿದ ಅಭಿಮಾನಿಗಳು ಅಬ್ಬಬ್ಬಾ ಚಾರು ಸೂಪರ್, ನಮ್ಮ ಮುದ್ದು ಮೌನ, ಬ್ಲಾಕ್​ ಬ್ಯೂಟಿ, ಎಷ್ಟು ಸಖತ್​ ಅಂತೆಲ್ಲಾ ಕಾಮೆಂಟ್ಸ್​ ಹಾಕಿ ಹೊಗಳುತ್ತಿದ್ದಾರೆ.

ಸೀರಿಯಲ್​ನಿಂದಲೇ ಸಿನಿಮಾಗೆ ಹಾರಿದ ನಟಿ ಮೌನ

ಕೆ ರಾಮ್ ನಾರಾಯಣ್ ನಿರ್ದೇಶನದ, ಯೋಗರಾಜ್ ಭಟ್ ಕಥೆ ಹೊಂದಿರುವ, ಸಂತೋಷ್ ಕುಮಾರ್ ಮತ್ತು ವಿದ್ಯಾ ನಿರ್ಮಾಣದ, ಕುಲದಲ್ಲಿ ಕೀಳ್ಯಾವುದೋ ಸಿನಿಮಾದಲ್ಲಿ ಮಡೆನೂರು ಮನುಗೆ ಹೀರೋ ಆಗಿ ಮಿಂಚಿದ್ದಾರೆ. ವಿಶೇಷವೆಂದರೆ, ಈ ಸಿನಿಮಾಗೆ ರಾಮಾಚಾರಿ ಧಾರಾವಾಹಿಯಲ್ಲಿ ಚಾರುಲತಾ ಪಾತ್ರದ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ಮೌನ ಗುಡ್ಡೆಮನೆ ನಾಯಕಿಯಾಗಿ ನಟಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment