ಹೊಸ ಸೂಚನೆ ಹೊರಡಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ನಿಂದಿಸುವ ಕಂಡಕ್ಟರ್‌ಗೆ ಪಾಠ ಕಲಿಸಲು ಮುಂದಾದ ಸಾರಿಗೆ ಇಲಾಖೆ
ಇನ್ಮುಂದೆ ಹೆಣ್ಣು ಮಕ್ಕಳನ್ನು ಅವಾಚ್ಯ ಶಬ್ಧಗಳಿಂದ ನಿಂದಿಸುವಂತಿಲ್ಲ
ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಕಂಡಕ್ಟರ್, ಡ್ರೈವರ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಶಾಕ್ ನೀಡಿದ್ದಾರೆ. ಇನ್ಮುಂದೆ ಮಹಿಳೆಯರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ರೆ ಕಂಡಕ್ಟರ್, ಡ್ರೈವರ್ ಡಿಸ್ಮಿಸ್ ಎಂದು ಸೂಚನೆ ನೀಡಿದ್ದಾರೆ.
ಶಕ್ತಿ ಯೋಜನೆ ಜಾರಿಯಾಗಿನಿಂದ ಮಹಿಳೆಯರಿಗಾಗಿ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದನ್ನ ಬಳಸಿಕೊಂಡು ಕಂಡೆಕ್ಟರ್ ಮತ್ತೆ ಡ್ರೈವರ್ ಗಳು ಮಹಿಳೆಯರಿಗೆ ಮರ್ಯಾದೆ ಕೊಡದೆ ಮಾತನಾಡಿಸುತ್ತಿದ್ದಾರೆ. ಈ ವಿಚಾರ ಸರ್ಕಾರದ ಗಮನಕ್ಕೂ ಬಂದಿದೆ. ಇಂತಹ ನಿಂದಕರಿಗೆ ಪಾಠ ಕಲಿಸಲು ಸಾರಿಗೆ ಇಲಾಖೆ ಮುಂದಾಗಿದ್ದು, ಕಂಡಕ್ಟರ್ ಡ್ರೈವರ್ ಗಳಿಗೆ ಹೊಸ ಸೂಚನೆ ನೀಡಿದ್ದಾರೆ.
ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ಸರ್ಕಾರಿ ಬಸ್‌ಗಳಲ್ಲಿ ಹೆಣ್ಣು ಮಕ್ಕಳನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ರೆ ಡಿಸ್ಮಿಸ್ ಮಾಡಲಾಗುತ್ತದೆ ಎಂದ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇನ್ನು ಬಸ್ ಸ್ಟ್ಯಾಂಡ್ ಗಳಲ್ಲಿ ಸ್ಟಾಪ್ ಕೊಡದೆ ಅನುಚಿತವಾಗಿ ವರ್ತಿಸುವ ಚಾಲಕ, ನಿರ್ವಾಹಕರಿಗೆ ಸಾರಿಗೆ ಸಚಿವರು ಶಾಕ್ ನೀಡಿದ್ದಾರೆ. ನಾಲ್ಕು ನಿಗಮದ ಅಧಿಕಾರಿಗಳಿಗೆ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ