/newsfirstlive-kannada/media/post_attachments/wp-content/uploads/2024/06/ramoji-rao-1.jpg)
ರಾಮೋಜಿ ಫಿಲ್ಮ್ ಸಿಟಿಯ ಸ್ಥಾಪಕ ರಾಮೋಜಿ ರಾವ್ ಇಂದು ನಿಧನರಾಗಿದ್ದಾರೆ. 87 ವರ್ಷ ವಯಸ್ಸಿನ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಆದರೆ ಇಂದು ಬೆಳಗ್ಗೆ ಉಸಿರು ನಿಲ್ಲಿಸಿದ್ದಾರೆ.
ಪತ್ರಕರ್ತರಾಗಿ, ಶಿಕ್ಷಣ ಕ್ಷೇತ್ರ, ನಿರ್ಮಾಪಕರಾಗಿ ರಾಮೋಜಿ ರಾವ್ ಗುರುತಿಸಿಕೊಂಡಿದ್ದರು. ಕನ್ನಡದಲ್ಲಿ ನಿನಗಾಗಿ, ಚಿತ್ರಾ, ಆನಂದ, ಸವಾರಿ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.
/newsfirstlive-kannada/media/post_attachments/wp-content/uploads/2024/06/ramoji-rao.jpg)
ಇದನ್ನೂ ಓದಿ: ದೂರವಾದ ಚಂದನ್​-ನಿವೇದಿತಾ ಜೋಡಿಹಕ್ಕಿ.. ಇವ್ರ ಮೇಲೆ ಯಾರ ಕಣ್ಣು ಬಿತ್ತೋ ಎಂದ ಫ್ಯಾನ್ಸ್!
ಇವರ ಸಾವಿಗೆ ಅನೇಕರು ಕಂಬನಿ ಸುರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರಾಮೋಜಿ ರಾವ್ ಅವರ ಭಾವಚಿತ್ರವನ್ನು ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us