newsfirstkannada.com

ವೀರ ಸಾವರ್ಕರ್ ಸಿನಿಮಾಗಾಗಿ 30 ಕೆಜಿ ತೂಕ ಇಳಿಸಿಕೊಂಡ ಬಾಲಿವುಡ್​ ನಟ; ಫ್ಯಾನ್ಸ್ ಫುಲ್ ಶಾಕ್‌!

Share :

Published March 18, 2024 at 6:18pm

    ಒಂದಲ್ಲ, ಎರಡಲ್ಲ ಬರೋಬ್ಬರಿ 30 ಕೆಜಿ ತೂಕ ಇಳಿಸಿಕೊಂಡ ಬಾಲಿವುಡ್ ನಟ

    ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಯ್ತು ರಣದೀಪ್ ಹೂಡಾ ಫೋಟೋ

    ಇದೇ ಮಾರ್ಚ್​ 22ರಂದು ಸ್ವಾತಂತ್ರ್ಯ ವೀರ ಸಾವರ್ಕರ್ ಸಿನಿಮಾ ರಿಲೀಸ್​

ಬಾಲಿವುಡ್‌ ನಟ ರಣದೀಪ್​ ಹೂಡಾ ನಟಿಸಿರುವ ‘ಸ್ವಾತಂತ್ರ್ಯ ವೀರ ಸಾವರ್ಕರ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಮೊನ್ನೆಯಷ್ಟೇ ಸ್ವಾತಂತ್ರ್ಯ ವೀರ ಸಾವರ್ಕರ್ ಚಿತ್ರದ ಟ್ರೇಲರ್ ಬಿಡುಗಡೆಯಾಗಿತ್ತು. ಈ ಟ್ರೇಲರ್ ನೋಡಿದ ಅಭಿಮಾನಿಗಳಲ್ಲಿ ಸಿನಿಮಾದ ಬಗ್ಗೆ ನಿರೀಕ್ಷೆ ದುಪ್ಪಟ್ಟಾಗಿದೆ.

ಇದೀಗ ನಟ ರಣದೀಪ್​ ಹೂಡಾ ಅವರ ಫೋಟೋವೊಂದು ಸಾಮಾಜಿಕ ಜಾಲತಾಣಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಈ ಫೋಟೋ ನೋಡಿದ ಅಭಿಮಾನಿಗಳು ಫುಲ್​ ಶಾಕ್ ಆಗಿದ್ದಾರೆ. ಶೇರ್ ಮಾಡಿಕೊಂಡಿರೋ ಫೋಟೋದಲ್ಲಿ ವೀರ್ ಸಾವರ್ಕರ್ ಚಿತ್ರಕ್ಕಾಗಿ ತಮ್ಮ ದೇಹದ ತೂಕವನ್ನು ಬರೋಬ್ಬರಿ 30 ಕೆಜಿ ಇಳಿಸಿಕೊಂಡಿದ್ದಾರೆ. ಈ ಫೋಟೋ ನೋಡಿದ ನೆಟ್ಟಿಗರು ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಜೊತೆಗೆ ‘ಅಣ್ಣ ನಿಮಗೆ ಏನಾಗಿದೆ’ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಸ್ವಾತಂತ್ರ್ಯ ಹೋರಾಟಗಾರನ ಕಥೆಯನ್ನು ಬೆಳ್ಳಿತೆರೆಯಲ್ಲಿ ಜೀವಂತಗೊಳಿಸಿದಕ್ಕಾಗಿ ನಿಮಗೆ ಕೃತಜ್ಞತೆಗಳು. ಜತೆಗೆ ರಂದೀಪ್‌ ಅವರ ದೇಹದ ರೂಪಾಂತರಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

View this post on Instagram

A post shared by Randeep Hooda (@randeephooda)

ಈ ವಿನಾಯಕ್​ ದಾಮೋದರ್​ ಸಾವರ್ಕರ್​ ಅವರ ಬಯೋಪಿಕ್​ ಆಗಿರುವ ಈ ಸಿನಿಮಾಗೆ ರಣದೀಪ್​ ಹೂಡಾ ಅವರು ನಟನೆ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ಈ ಚಿತ್ರದಲ್ಲಿ ಅಂಕಿತಾ ಲೋಖಂಡೆ ಅವರು ನಟಿಸಿದ್ದಾರೆ. ಹೀಗಾಗಿ ಈ ಚಿತ್ರದ ಹೈಪ್​ ಹೆಚ್ಚಾಗಿದೆ. ಇದೇ ಮಾರ್ಚ್​ ​22ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾ ​ರಣದೀಪ್​ ಹೂಡಾ ಅವರ ವೃತ್ತಿ ಜೀವನದಲ್ಲಿ ಇದು ತುಂಬಾ ಡಿಫರೆಂಟ್​ ಆಗಲಿದೆ ಎಂದು ಟ್ರೇಲರ್​ ಮೂಲಕ ಖಚಿತ ಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವೀರ ಸಾವರ್ಕರ್ ಸಿನಿಮಾಗಾಗಿ 30 ಕೆಜಿ ತೂಕ ಇಳಿಸಿಕೊಂಡ ಬಾಲಿವುಡ್​ ನಟ; ಫ್ಯಾನ್ಸ್ ಫುಲ್ ಶಾಕ್‌!

https://newsfirstlive.com/wp-content/uploads/2024/03/veera-savarkar.jpg

Load More