newsfirstkannada.com

‘ಇಷ್ಟು ದಿನ ಒಬ್ಬನೇ ಇರ್ತಿದ್ದೆ..’ ಡಿವೋರ್ಸ್​ಗೆ ಮುನ್ನ ನಿವೇದಿತಾ ಬಗ್ಗೆ ಚಂದನ್​ ಶೆಟ್ಟಿ ಹೇಳಿದ್ದೇನು?

Share :

Published June 7, 2024 at 4:38pm

Update June 7, 2024 at 4:39pm

  ಬಿಗ್​ಬಾಸ್​ ಖ್ಯಾತಿಯ ಚಂದನ್ ಶೆಟ್ಟಿ- ನಟಿ ನಿವೇದಿತಾ ಗೌಡ ಡಿವೋರ್ಸ್..!

  ಮದುವೆ ಆಗಿ 4 ವರ್ಷಗಳ ಬಳಿಕ ಡಿವೋರ್ಸ್​ ಮಾಡಿಕೊಂಡ ಸುಂದರ ಜೋಡಿ

  ಡಿವೋರ್ಸ್​ಗೆ ಮುನ್ನವೇ ಗಾಯಕ ಚಂದನ್​ ಶೆಟ್ಟಿ ಹೇಳಿದ್ದೇನು ಗೊತ್ತಾ..?

ಸುಮಾರು 4 ವರ್ಷಗಳ ಹಿಂದೆ 2020ರಲ್ಲಿ ಫೆಬ್ರವರಿ 26ನೇ ತಾರೀಕಿನಂದು ಚಂದನ್ ಶೆಟ್ಟಿ- ನಿವೇದಿತಾ ಗೌಡ ಮದುವೆ ಆಗಿದ್ರು. ಮದುವೆಗೆ ಪುನೀತ್ ರಾಜ್‌ಕುಮಾರ್ ದಂಪತಿ, ಧ್ರುವ ಸರ್ಜಾ ದಂಪತಿ, ರಘು ಶಾಸ್ತ್ರಿ, ನಟ ಶ್ರೇಯಸ್ ಮಂಜು, ಶೈನ್ ಶೆಟ್ಟಿ, ನಟಿ ಅದ್ವಿತಿ ಶೆಟ್ಟಿ, ನಿರೂಪಕ ಅಕುಲ್ ಬಾಲಾಜಿ, ನಿರಂಜನ್ ದೇಶಪಾಂಡೆ ಮುಂತಾದವರು ಬಂದು ಜೋಡಿಗೆ ಶುಭ ಹಾರೈಸಿದ್ರು. ಈ ಜೋಡಿಯನ್ನು ಎಲ್ಲರೂ ಬಹಳ ಮೆಚ್ಚಿಕೊಂಡಿದ್ರು.

ಇನ್ನು, ಇಷ್ಟು ದಿನ ಚೆನ್ನಾಗಿ ಇದ್ದ ಚಂದನ್ ಶೆಟ್ಟಿ- ನಟಿ ನಿವೇದಿತಾ ಗೌಡ ದಿಢೀರ್​ ಅಂತಾ ಡಿವೋರ್ಸ್​ ಮಾಡಿಕೊಂಡಿದ್ದಾರೆ. ಈ ಜೋಡಿ ಡಿವೋರ್ಸ್​ ಸುದ್ದಿ ಕೇಳಿ ಎಲ್ಲರಿಗೂ ಶಾಕ್​ ಆಗಿದೆ. ಇಬ್ಬರು ಪರಸ್ಪರ ಒಪ್ಪಂದದ ಮೇರೆಗೆ ಡಿವೋರ್ಸ್​ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಮದುವೆ ಆಗಿದ್ದ ಸಂದರ್ಭದಲ್ಲಿ ಚಂದನ್​ ಶೆಟ್ಟಿ ಹೇಳಿದ್ದೇನು?

ಮದುವೆ ಆಗಿದ್ದ ಬಳಿಕ ಮಾತಾಡಿದ್ದ ಚಂದನ್​ ಶೆಟ್ಟಿ, ಇಂದಿನಿಂದ ನನ್ನ ಜೀವನ ಬೇರೆ ತರ ಇರಲಿದೆ. ಇಷ್ಟು ದಿನ ಒಬ್ಬನೇ ಇರ್ತಿದ್ದೆ, ಇನ್ಮುಂದೆ ಹೆಂಡತಿ ಕೂಡ ಇರುತ್ತಾಳೆ. ತುಂಬಾ ಖುಷಿಯಾಗುತ್ತಿದೆ. ಜೀವನದಲ್ಲಿ ಮದುವೆ ಎಂಬುದು ತುಂಬಾ ಮುಖ್ಯವಾದ ವಿಚಾರ. ಇವತ್ತಿನಿಂದ ಜೀವನವೂ ತುಂಬ ಚೆನ್ನಾಗಿರುತ್ತದೆ. ಜೀವನ ಪೂರ್ತಿ ನೆನಪಿನಲ್ಲಿ ಉಳಿಯುವಂತೆ ಮದುವೆ ಮಾಡಿಕೊಳ್ಳಬೇಕು ಅಂದುಕೊಂಡಿದ್ದೆವು. ಅದೇ ರೀತಿ ಮದುವೆ ಕೂಡ ಅದ್ದೂರಿಯಾಗಿ ಆಗಿದೆ ಎಂದಿದ್ದರು ಚಂದನ್​​.

ಇದನ್ನೂ ಓದಿ: ಚಂದನ್​​, ನಿವೇದಿತಾ ಲವ್​ ಸ್ಟೋರಿ ಶುರುವಾಗಿದ್ಹೇಗೆ? ಆ ವಿಚಾರದ ಬಗ್ಗೆ ಬೇಸರ ಹೊರಹಾಕಿದ್ದ ಜೋಡಿ!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಇಷ್ಟು ದಿನ ಒಬ್ಬನೇ ಇರ್ತಿದ್ದೆ..’ ಡಿವೋರ್ಸ್​ಗೆ ಮುನ್ನ ನಿವೇದಿತಾ ಬಗ್ಗೆ ಚಂದನ್​ ಶೆಟ್ಟಿ ಹೇಳಿದ್ದೇನು?

https://newsfirstlive.com/wp-content/uploads/2024/06/Chandan-Shetty-Nivedita.jpg

Load More