/newsfirstlive-kannada/media/post_attachments/wp-content/uploads/2024/07/rashmika.jpg)
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕುಬೇರ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಆದರೀಗ ಕುಬೇರ ಚಿತ್ರದ ಗ್ಲಿಂಪ್ಸ್ ರಿಲೀಸ್ ಆಗಿದ್ದು, ಅದರಲ್ಲಿ ರಶ್ಮಿಕಾ ಪಾತ್ರ ಸಖತ್ ಥ್ರಿಲ್ಲಿಂಗ್ ಆಗಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
‘ಕುಬೇರ’ ಧನುಷ್ ನಾಯಕನಾಗಿ ನಟಿಸುತ್ತಿರುವ ಸಿನಿಮಾವಾಗಿದೆ. ಶೇಖರ್ ಕಮ್ಮುಲಾ ನಿರ್ದೇಶನದ ಈ ಸಿನಿಮಾ ಮೂಡಿ ಬರುತ್ತಿದೆ. ಧನುಷ್ಗೆ ನ್ಯಾಷನಲ್ ಕ್ರಶ್ ರಶ್ಮಿಕಾ ಜೋಡಿಯಾಗಿದ್ದಾರೆ.
ಇದನ್ನೂ ಓದಿ: ವೈದ್ಯನ ಯಡವಟ್ಟು, ಹೆರಿಗೆ ವೇಳೆ ಮಗುವಿನ ಮರ್ಮಾಂಗವೇ ಕಟ್.. ದಾವಣಗೆರೆಯಲ್ಲೊಂದು ಬೆಚ್ಚಿ ಬೀಳಿಸಿದ ಘಟನೆ
View this post on Instagram
ಸದ್ಯ ರಶ್ಮಿಕಾ ಅವರ ಪಾತ್ರದ ಟೀಸರ್ ಬಿಡುಗಡೆಯಾಗಿದ್ದು, ಬಹಳ ವಿಶೇಷವಾಗಿ ಗಮನ ಸೆಳೆಯುತ್ತಿದೆ. ವಿಶೇಷ ಅಂದ್ರೆ ಈ ಚಿತ್ರದಲ್ಲಿ ತೆಲುಗು ನಟ ನಾಗಾರ್ಜುನ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ