ನ್ಯಾಷನಲ್ ಕ್ರಷ್ ಎಂದೇ ಖ್ಯಾತಿಯಾದವರು ನಟಿ ರಶ್ಮಿಕಾ ಮಂದಣ್ಣ
ಸದಾ ಒಂದಲ್ಲ ಮತ್ತೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ!
ರಶ್ಮಿಕಾ ಮಂದಣ್ಣ ಬಗ್ಗೆ ಆಘಾತಕಾರಿ ಸುದ್ದಿ ಒಂದು ಬೆಳಕಿಗೆ ಬಂದಿದೆ
ನ್ಯಾಷನಲ್ ಕ್ರಷ್ ಎಂದೇ ಖ್ಯಾತಿಯಾದವರು ನಟಿ ರಶ್ಮಿಕಾ ಮಂದಣ್ಣ. ಇವರು ಸದಾ ಒಂದಲ್ಲ ಮತ್ತೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಈಗ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಆಘಾತಕಾರಿ ಪೋಸ್ಟ್ ಒಂದು ಮಾಡಿ ಸುದ್ದಿಯಾಗಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ರಶ್ಮಿಕಾ ಮಂದಣ್ಣ ಯಾವುದೇ ಸಭೆ ಸಮಾರಂಭಗಳಲ್ಲಿ ಭಾಗಿಯಾಗಿರಲಿಲ್ಲ. ಇದಕ್ಕೆ ಒಂದು ಕಾರಣ ಇದೆ. ಅದರ ಬಗ್ಗೆಯೇ ರಶ್ಮಿಕಾ ಮಂದಣ್ಣ ವಿವರವಾಗಿ ಬರೆದು ಪೋಸ್ಟ್ ಹಾಕಿದ್ದಾರೆ. ತಾವು ಏಕೆ ಎಲ್ಲೂ ಕಾಣಿಸಿಕೊಂಡಿಲ್ಲ? ಅನ್ನೋ ವಿಚಾರ ಬಹಿರಂಗಗೊಳಿಸಿದ್ದಾರೆ.
View this post on Instagram
ರಶ್ಮಿಕಾ ಮಂದಣ್ಣ ಮಾಡಿದ್ದ ಪೋಸ್ಟ್ನಲ್ಲೇನಿದೆ?
‘ಕಳೆದ ತಿಂಗಳು ನಾನು ಯಾವುದೇ ಪಬ್ಲಿಕ್ ಈವೆಂಟ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ಎಲ್ಲೂ ಹೊರಗಡೆ ಕೂಡ ಹೋಗಿಲ್ಲ. ಇದಕ್ಕೆ ಕಾರಣ ನನಗೆ ಸಣ್ಣ ಆ್ಯಕ್ಸಿಡೆಂಟ್ ಒಂದು ಆಗಿದೆ. ವೈದ್ಯರು ಹೇಳಿದಂತೆ ರೆಸ್ಟ್ ತೆಗೆದುಕೊಂಡಿದ್ದೇನೆ. ಈ ಕಾರಣಕ್ಕೆ ಮನೆಯಲ್ಲೇ ಉಳಿಯಬೇಕಾಯ್ತು. ಹೀಗಾಗಿ ನಾನು ಎಲ್ಲೂ ಹೋಗಲು ಆಗಿಲ್ಲ ಎಂದರು ರಶ್ಮಿಕಾ ಮಂದಣ್ಣ.
ಇದನ್ನೂ ಓದಿ: ಬಾಂಗ್ಲಾ ವಿರುದ್ಧ ಟೆಸ್ಟ್ ಸೀರೀಸ್; ಟೀಮ್ ಇಂಡಿಯಾದಿಂದ ಕೊಹ್ಲಿ ಆಪ್ತನಿಗೆ ಗೇಟ್ಪಾಸ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ