ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ ಈ ನಟಿ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ಹೊಸ ಫೋಟೋ
ಸೀರೆಯ ಫೋಟೋ ನೋಡಿ ಹೇ ಬ್ಲಾಕ್ ಬ್ಯೂಟಿ ಎಂದ ನೆಟ್ಟಿಗರು!
ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಆಗಾಗ ಹೊಸ ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಹೀಗಾಗಿ ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಸಖತ್ ಸುದ್ದಿಯಲ್ಲಿರುತ್ತಾರೆ.
View this post on Instagram
ಇದೀಗ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಶೇರ್ ಮಾಡಿಕೊಂಡ ಫೋಟೋದಲ್ಲಿ ನಟಿ ರಶ್ಮಿಕಾ ಅವರು ಕಪ್ಪು ಬಣ್ಣದ ಸೀರೆಯಲ್ಲಿ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ. ಆ ಸೀರೆಗೆ ಮ್ಯಾಚ್ ಆಗುವಂತಹ ನೆಕ್ಲೇಸ್ ಹಾಕಿಕೊಂಡು ಕ್ಯೂಟ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಸದ್ಯ ಈ ಫೋಟೋ ನೋಡಿದ ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್ ಮಾಡುತ್ತಿದ್ದಾರೆ. ವ್ಹಾವ್ ಎಷ್ಟು ಚಂದಾ.. ಬ್ಲಾಕ್ ಬ್ಯೂಟಿ ಎಂದು ಕಾಮೆಂಟ್ ಮಾಡಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಬಾಲಿವುಡ್ ನಟ ರಣಬೀರ್ ಕಪೂರ್ ಜೊತೆ ಮೊದಲ ಬಾರಿಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ‘ಅನಿಮಲ್’ ಸಿನಿಮಾ ಡಿಸೆಂಬರ್ 1ರಂದು ಕನ್ನಡ, ಹಿಂದಿ, ತೆಲುಗು, ತಮಿಳು, ಮತ್ತು ಮಲಯಾಳಂ ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ