ಅಭಿಮಾನಿಗಳ ಕಡೆ ಕೈ ಬೀಸುತ್ತಾ ಹೆಜ್ಜೆ ಹಾಕಿದ ನ್ಯಾಷನಲ್ ಕ್ರಶ್ ರಶ್ಮಿಕಾ
ಕೊನೆಗೂ ರಿವೀಲ್ ಆಯ್ತು ಪುಷ್ಪ ಸಿನಿಮಾದ ಶ್ರೀವಲ್ಲಿಯ ಹೊಸ ಲುಕ್
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ ಈ ವಿಡಿಯೋ
ಕೊಡಗಿನ ಬೆಡಗಿ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಇದೀಗ ನಟಿ ರಶ್ಮಿಕಾ ಮಂದಣ್ಣ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಇದನ್ನು ಓದಿ: ನ್ಯಾಷನಲ್ ಕ್ರಶ್ನ ನ್ಯಾಚುರಲ್ ಲುಕ್; ನಗು ಮುಖದ ರಶ್ಮಿಕಾ ಹೊಸ ಫೋಟೋಗೆ ಫ್ಯಾನ್ಸ್ ಫುಲ್ ಫಿದಾ!
ವೈರಲ್ ಆಗುತ್ತಿರೋ ವಿಡಿಯೋ ಕ್ಲಿಪ್ ಬಹುನಿರೀಕ್ಷಿತ ಪುಷ್ಪ 2 ಸಿನಿಮಾದ್ದು ಎನ್ನಲಾಗಿದೆ. ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಅಭಿನಯದ ಪುಷ್ಪ ಸಿನಿಮಾ ಬಾಕ್ಸ್ ಆಫೀಸ್ ಉಡೀಸ್ ಮಾಡುವುದರ ಜತೆಗೆ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿತ್ತು. ಇದೀಗ ಪುಷ್ಪ 2 ಸಿನಿಮಾ ಸೆಟ್ನಿಂದ ರಶ್ಮಿಕಾ ಅವರ ಲುಕ್ ಸೋಷಿಯಲ್ ಮೀಡಿಯಾದಲ್ಲಿ ರಿವೀಲ್ ಆಗಿದೆ.
Wooohoooooo
Here is Srivalli's 1st lookNow the excitement to watch this film has increased further.
Teri Jhalak Asharfi @iamRashmika 🔥❤️#RashmikaMandanna ❤️pic.twitter.com/EsZEfMcXkS
— Rashmika Delhi Fans (@Rashmikadelhifc) March 19, 2024
ನಟಿ ರಶ್ಮಿಕಾ ಅವರು ಕೆಂಪು ಬಣ್ಣದ ಸೀರೆ ಮತ್ತು ಆಭರಣಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು, ನ್ಯಾಶನಲ್ ಕ್ರಶ್ನ ಕಣ್ತುಂಬಿಕೊಳ್ಳಲು ಶೂಟಿಂಗ್ ಸ್ಪಾಟ್ನಲ್ಲಿ ದೊಡ್ಡ ಮಟ್ಟದ ಸಂಖ್ಯೆಯಲ್ಲಿ ಅಭಿಮಾನಿಗಳು ದೊಡ್ಡ ಸೇರಿದ್ದರು. ಸದ್ಯ ಇದೇ ವಿಡಿಯೋ ಇದೀಗ ಅಭಿಮಾನಿಗಳಲ್ಲಿ ಪುಷ್ಪ 2 ಸಿನಿಮಾದ ಮೇಲಿನ ನಿರೀಕ್ಷೆ ದುಪ್ಪಟ್ಟಾಗುವಂತೆ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ