ಡಿಸೆಂಬರ್ನಲ್ಲಿ ರಿಲೀಸ್ ಆಗಲಿದೆ ರಶ್ಮಿಕಾ ಮಂದಣ್ಣ
ಲಕ್ಕಿ ತಿಂಗಳಲ್ಲೇ ಬರಲಿದೆ ರಶ್ಮಿಕಾ ನಟನೆಯ ಮತ್ತೊಂದು ಸಿನಿಮಾ
‘ಅನಿಮಲ್’ ಸಿನಿಮಾ ರಿಲೀಸ್ ಬಗ್ಗೆ ಸಾನ್ವಿ ಜೋಸೆಫ್ ಏನಂದ್ರು?
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಬೇಡಿಕೆ ಹೆಚ್ಚುತ್ತಲೇ ಇದೆ. ಸ್ಟಾರ್ ನಟಿ ಆಗಿರುವ ರಶ್ಮಿಕಾ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈಗ ರಶ್ಮಿಕಾ ನಟನೆಯ ‘ಅನಿಮಲ್’ ಸಿನಿಮಾ ರಿಲೀಸ್ಗಾಗಿ ಫ್ಯಾನ್ಸ್ ಕಾತುರದಿಂದ ಕಾಯುತ್ತಿದ್ದು, ಈ ಫಿಲ್ಮ್ ಡಿಸೆಂಬರ್ನಲ್ಲಿ ರಿಲೀಸ್ಗೆ ರೆಡಿಯಾಗಿದೆ.
ಈ ಬಗ್ಗೆ ರಶ್ಮಿಕಾ ಮಂದಣ್ಣ ಮಾಹಿತಿ ಹಂಚಿಕೊಂಡಿದ್ದು, ಸಿನಿಮಾ ಡಿಸೆಂಬರ್ನಲ್ಲಿ ರಿಲೀಸ್ ಆಗ್ತಿರೋದು ನನಗೆ ಖುಷಿ ಇದೆ. ನನಗೆ ಡಿಸೆಂಬರ್ ತಿಂಗಳು ಲಕ್ಕಿ, ನನ್ನ ಮೊದಲ ಸಿನಿಮಾ ಕಿರಿಕ್ ಪಾರ್ಟಿ, ಪುಷ್ಪ, ಚಮಕ್, ಅಂಜನಿಪುತ್ರ ಡಿಸೆಂಬರ್ನಲ್ಲೇ ರಿಲೀಸ್ ಆಗಿ ಹಿಟ್ ಆಗಿತ್ತು. ಡಿಸೆಂಬರ್ನಲ್ಲಿ ತೆರೆಗೆ ಬರ್ತಿರೋ ಐದನೇ ಸಿನಿಮಾ ಅನಿಮಲ್ ಅಂತಾ ರಶ್ಮಿಕಾ ಮಂದಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.
ರಶ್ಮಿಕಾ ಮಂದಣ್ಣ ಸಿನಿ ಜರ್ನಿ ಕಂಡರೆ 2016 ಮೂಲಕ ರಕ್ಷಿತ್ ಶೆಟ್ಟಿ ಜೊತೆಗೆ ಕಿರಿಕ್ ಪಾರ್ಟಿ ಮೂಲಕ ಮೊದಲ ಬಾರಿ ತೆರೆ ಹಂಚಿಕೊಂಡರು. ಅಲ್ಲಿಂದ ಈವರೆಗೆ 18 ಸಿನಿಮಾಗಳಲ್ಲಿ ರಶ್ಮಿಕಾ ನಟಿಸಿದ್ದಾರೆ. ಕನ್ನಡ ಮಾತ್ರವಲ್ಲದೆ, ತಮಿಳು, ತೆಲುಗು, ಹಿಂದಿ ಸಿನಿಮಾದಲ್ಲೂ ಅಭಿನಯಿಸಿದ್ದಾರೆ. ಸದ್ಯ ರಶ್ಮಿಕಾ ಕೈಯಲ್ಲಿ ಅನಿಮಲ್, ಪುಷ್ಟ-2, ರೈನ್ಬೋ ಸಿನಿಮಾ ಕ್ಯೂನಲ್ಲಿದೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ