newsfirstkannada.com

ಟಿ20 ಕ್ರಿಕೆಟ್​​ಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ.. ಭಾವುಕರಾಗಿ ಹೇಳಿದ್ದೇನು?

Share :

Published June 30, 2024 at 5:47pm

    ಟ್ರೋಫಿ ಗೆದ್ದ ಬೆನ್ನಲ್ಲೇ ಟಿ20 ಕ್ರಿಕೆಟ್​ಗೆ ಗುಡ್​ ಬೈ ಹೇಳಿದ ರೋಹಿತ್, ಕೊಹ್ಲಿ

    ಕೊಹ್ಲಿ, ರೋಹಿತ್​​ ನಿವೃತ್ತಿ ಬೆನ್ನಲ್ಲೇ ಟೀಮ್​ ಇಂಡಿಯಾಗೆ ಮತ್ತೊಂದು ಶಾಕ್​​

    ಟಿ20 ಕ್ರಿಕೆಟ್​​ಗೆ ಟೀಮ್​ ಇಂಡಿಯಾದ ಜಡೇಜಾ ಕೂಡ ನಿವೃತ್ತಿ ಘೋಷಣೆ!

2024ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಸೌತ್​ ಆಫ್ರಿಕಾ ವಿರುದ್ಧ ಕ್ಯಾಪ್ಟನ್​ ರೋಹಿತ್​ ಶರ್ಮಾ ನೇತೃತ್ವದ ಟೀಮ್​ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ ಬರೋಬ್ಬರಿ 17 ವರ್ಷಗಳ ಬಳಿಕ ಟೀಮ್​​ ಇಂಡಿಯಾ ಟಿ20 ವಿಶ್ವಕಪ್​ ಗೆದ್ದಿದೆ.

ಇನ್ನು, ವಿಶ್ವಕಪ್​ ಗೆದ್ದ ಬೆನ್ನಲ್ಲೇ ಟೀಮ್​ ಇಂಡಿಯಾದ ಸ್ಟಾರ್​​ ಕ್ರಿಕೆಟರ್​​ ರವೀಂದ್ರ ಜಡೇಜಾ ಟಿ20 ಕ್ರಿಕೆಟ್​​ ನಿವೃತ್ತಿ ಘೋಷಿಸಿದ್ದಾರೆ. ನಿನ್ನೆಯಷ್ಟೇ ಟೀಮ್​ ಇಂಡಿಯಾ ದಿಗ್ಗಜ ವಿರಾಟ್​ ಕೊಹ್ಲಿ ಮತ್ತು ಕ್ಯಾಪ್ಟನ್​ ರೋಹಿತ್​ ಶರ್ಮಾ ಅಂತರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ರು. ಈಗ ಜಡೇಜಾ ಟಿ20 ಕ್ರಿಕೆಟ್​ನಿಂದ ನಿವೃತ್ತಿಯಾಗಿದ್ದಾರೆ.

ನಾನು ಸದಾ ಟೀಮ್​ ಇಂಡಿಯಾ ಪರ ಇದ್ದೇನೆ. ಪ್ರತಿ ಪಂದ್ಯದಲ್ಲೂ ತಂಡಕ್ಕೆ ನನ್ನ ಕೈಯಲ್ಲಾದಷ್ಟು ಕೊಡುಗೆ ನೀಡಿದ್ದೇನೆ. ಟಿ20 ವಿಶ್ವಕಪ್​ ಗೆಲ್ಲಬೇಕು ಅನ್ನೋದು ನನ್ನ ದೊಡ್ಡ ಕನಸಾಗಿತ್ತು. ಈ ಕನಸು ನನಸಾಗಿದೆ. ನನ್ನ ಕ್ರಿಕೆಟ್​ ಜರ್ನಿಯಲ್ಲಿ ಬೆನ್ನೆಲುಬಾಗಿ ನಿಂತ ಎಲ್ಲರಿಗೂ ಧನ್ಯವಾದಗಳು. ಇದು ಟಿ20 ಕ್ರಿಕೆಟ್​ಗೆ ವಿದಾಯ ಹೇಳುವ ಸಮಯ. ಏಕದಿನ ಮತ್ತು ಟೆಸ್ಟ್​​ ಫಾರ್ಮೇಟ್​​ನಲ್ಲಿ ಲಭ್ಯನಿದ್ದೇನೆ ಎಂದು ಇನ್​ಸ್ಟಾ ಪೋಸ್ಟ್​ ಹಾಕುವ ಮೂಲಕ ಜಡೇಜಾ ನಿವೃತ್ತಿ ಘೋಷಣೆ ಮಾಡಿ ಶಾಕ್​ ಕೊಟ್ಟಿದ್ದಾರೆ.

ಇದನ್ನೂ ಓದಿ: ಕೊಹ್ಲಿ, ರೋಹಿತ್​ ನಿವೃತ್ತಿ ಬಳಿಕ ಟೀಮ್​ ಇಂಡಿಯಾಗೆ ಬಿಗ್​ ಶಾಕ್​​.. ಸ್ಟಾರ್​​​ ಆಟಗಾರ ಅಚ್ಚರಿ ನಿರ್ಧಾರ!

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಟಿ20 ಕ್ರಿಕೆಟ್​​ಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ.. ಭಾವುಕರಾಗಿ ಹೇಳಿದ್ದೇನು?

https://newsfirstlive.com/wp-content/uploads/2023/09/Jadeja-4.jpg

Load More