ಇಂದು ಆರ್ಸಿಬಿ, ಸನ್ರೈಸರ್ಸ್ ಹೈದರಾಬಾದ್ ಹೈವೋಲ್ಟೇಜ್ ಪಂದ್ಯ!
ಬೆಂಗಳೂರಿಗೆ ಸನ್ರೈಸರ್ಸ್ ಹೈದರಾಬಾದ್ ಬರೋಬ್ಬರಿ 288 ರನ್ ಟಾರ್ಗೆಟ್
ಆರ್ಸಿಬಿ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ
ಇಂದು ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸನ್ರೈಸರ್ಸ್ ಹೈದರಾಬಾದ್ ಬರೋಬ್ಬರಿ 288 ರನ್ ಬೃಹತ್ ಟಾರ್ಗೆಟ್ ಕೊಟ್ಟಿದೆ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣ ನಡೆಯುತ್ತಿರೋ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್ನಲ್ಲಿ 3 ವಿಕೆಟ್ ನಷ್ಟಕ್ಕೆ ಬರೋಬ್ಬರಿ 287 ರನ್ ಕಲೆ ಹಾಕಿದೆ. ಈ ಮೂಲಕ ಎಲ್ಲಾ ದಾಖಲೆಗಳನ್ನು ಉಡೀಸ್ ಮಾಡಿ ಐತಿಹಾಸಿಕ ದಾಖಲೆ ನಿರ್ಮಿಸಿದೆ.
Whipped away for MAXIMUMS 🔥🔥@RCBTweets 79/0 in the chase at the end of powerplay!
Follow the Match ▶️ https://t.co/OOJP7G9bLr#TATAIPL | #RCBvSRH pic.twitter.com/hYbqBWDhPJ
— IndianPremierLeague (@IPL) April 15, 2024
ಇನ್ನು, ಹೈದರಾಬಾದ್ ನೀಡಿದ ಟಾರ್ಗೆಟ್ ಬೆನ್ನತ್ತಿದ ಆರ್ಸಿಬಿ ಉತ್ತಮ ಆರಂಭ ಪಡೆದುಕೊಂಡಿದೆ. ಆರ್ಸಿಬಿ ಪರ ಓಪನರ್ಸ್ ಆಗಿ ಬಂದ ವಿರಾಟ್ ಕೊಹ್ಲಿ, ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಭರ್ಜರಿ ಬ್ಯಾಟಿಂಗ್ ಮಾಡಿದ್ರು.
ವಿರಾಟ್ ಕೊಹ್ಲಿ ಅಂತೂ ಹೈದರಬಾದ್ ಬೌಲರ್ಗಳ ಬೆಂಡೆತ್ತಿದ್ರು. ತಾನು ಎದುರಿಸಿದ ಕೇವಲ 20 ಬಾಲ್ನಲ್ಲಿ 2 ಸಿಕ್ಸರ್, 4 ಫೋರ್ ಸಮೇತ 42 ರನ್ ಚಚ್ಚಿ ವಿಕೆಟ್ ಒಪ್ಪಿಸಿದ್ರು.
ಇದನ್ನೂ ಓದಿ: ಎಲ್ಲಾ ದಾಖಲೆ ಉಡೀಸ್; ಬರೋಬ್ಬರಿ 288 ರನ್ ಬಿಗ್ ಟಾರ್ಗೆಟ್; ಗೆಲ್ಲುತ್ತಾ ಆರ್ಸಿಬಿ?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್