ಆರ್ಸಿಬಿ, ಪಂಜಾಬ್ ಕಿಂಗ್ಸ್ ಮಧ್ಯೆ ಹೈವೋಲ್ಟೇಜ್ ಪಂದ್ಯ
ಪಂಜಾಬ್ ವಿರುದ್ಧ ಗೆಲ್ಲಲೇಬೇಕು ಎಂದು ಆರ್ಸಿಬಿ ಪ್ಲಾನ್
ಟಾಸ್ ಗೆದ್ದ ಆರ್ಸಿಬಿ ಕ್ಯಾಪ್ಟನ್ ಫಾಫ್ ಬೌಲಿಂಗ್ ಆಯ್ಕೆ
ಇಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರೋ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ. ಇನ್ನು, ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಪಂಜಾಬ್ ಕಿಂಗ್ಸ್ ಫಸ್ಟ್ ಬ್ಯಾಟಿಂಗ್ ಮಾಡಲಿದೆ.
ಉಭಯ ತಂಡಗಳ ಪ್ಲೇಯಿಂಗ್ ಎಲೆವೆನ್ ಹೀಗಿವೆ..!
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಜಾನಿ ಬೈರ್ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಹರ್ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಹಾರ್, ಅರ್ಶ್ದೀಪ್ ಸಿಂಗ್.
ಆರ್ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಯಶ್ ದಯಾಳ್, ಮಯಾಂಕ್ ಡಾಗರ್, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: ಇಂದು RCB, ಪಂಜಾಬ್ ಮಧ್ಯೆ ಜಿದ್ದಾಜಿದ್ದಿ; ಹೈವೋಲ್ಟೇಜ್ ಪಂದ್ಯದಲ್ಲಿ ಗೆಲ್ಲೋದ್ಯಾರು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ