newsfirstkannada.com

ಟಾಸ್​ ಗೆದ್ದ ಆರ್​​​ಸಿಬಿ; ಮ್ಯಾಕ್ಸಿ, ಸಿರಾಜ್​ ಔಟ್​​; ತಂಡಕ್ಕೆ ಸ್ಟಾರ್​ ಪ್ಲೇಯರ್​ ಎಂಟ್ರಿ!

Share :

Published April 15, 2024 at 7:23pm

  ಇಂದು ಆರ್​​ಸಿಬಿ, ಸನ್​ರೈಸರ್ಸ್​ ಹೈದರಾಬಾದ್​​​ ಮಧ್ಯೆ ರೋಚಕ ಪಂದ್ಯ

  ಎಂ. ಚಿನ್ನಸ್ವಾಮಿ ಸ್ಟೇಡಿಯಮ್​ನಲ್ಲಿ ನಡೆಯಲಿರೋ ಹೈವೋಲ್ಟೇಜ್​ ಮ್ಯಾಚ್​​

  ಆರ್​​​ಸಿಬಿ ತಂಡದಿಂದ ಮ್ಯಾಕ್ಸ್​ವೆಲ್​​, ಮೊಹಮ್ಮದ್​ ಸಿರಾಜ್​​ಗೆ ಕೊಕ್​​..!

ಇಂದು ಎಂ. ಚಿನ್ನಸ್ವಾಮಿ ಸ್ಟೇಡಿಯಮ್​ನಲ್ಲಿ ರಾಯಲ್​ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್​​ ಹೈದರಾಬಾದ್​​ ಮಧ್ಯೆ ರೋಚಕ ಪಂದ್ಯ ನಡೆಯಲಿದೆ. ಟಾಸ್​ ಗೆದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಕ್ಯಾಪ್ಟನ್​​ ಫಾಫ್​​ ಡುಪ್ಲೆಸಿಸ್ ಬೌಲಿಂಗ್​ ಆಯ್ದುಕೊಂಡಿದ್ದಾರೆ. ಹೀಗಾಗಿ ಹೈದರಾಬಾದ್​​​​ ಮೊದಲು ಬ್ಯಾಟಿಂಗ್​ ಮಾಡಲಿದೆ.

ಇನ್ನು, ಇಂದು ಗೆಲ್ಲಲೇಬೇಕಾದ ಅನಿವಾರ್ಯತೆ ಇರೋ ಕಾರಣ ಪ್ಲೇಯಿಂಗ್​ ಎಲೆವೆನ್​ನಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ನಿರೀಕ್ಷೆಯಂತೆ ಸ್ಟಾರ್​ ಆಲ್​ರೌಂಡರ್​​ ಮ್ಯಾಕ್ಸ್​ವೆಲ್​​ ಮತ್ತು ವೇಗಿ ಮೊಹಮ್ಮದ್​ ಸಿರಾಜ್​​ ಅವರನ್ನು ಕೂರಿಸಲಾಗಿದೆ. ಇವರ ಬದಲಿಗೆ ಲಾಕಿ ಫರ್ಗುಸನ್​​ಗೆ ಅವಕಾಶ ನೀಡಲಾಗಿದೆ.

ಉಭಯ ತಂಡಗಳು ಹೀಗಿವೆ..!

ರಾಯಲ್ ಚಾಲೆಂಜರ್ಸ್ ಬೆಂಗಳೂರು:  ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ವಿಲ್ ಜಾಕ್ವೆಸ್, ರಜತ್ ಪಾಟಿದಾರ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ವಿಜಯ್‌ಕುಮಾರ್ ವೈಶಾಕ್, ರೀಸ್ ಟೋಪ್ಲಿ, ಲಾಕಿ ಫರ್ಗುಸನ್, ಯಶ್ ದಯಾಳ್.

ಸನ್‌ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್‌ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕಟ್, ಟಿ.ನಟರಾಜನ್.

ಇದನ್ನೂ ಓದಿ: ಇಂದಿನ ಆರ್​​​ಸಿಬಿ VS ಹೈದರಾಬಾದ್​​ ಪಂದ್ಯ ರದ್ದು? ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ!

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಟಾಸ್​ ಗೆದ್ದ ಆರ್​​​ಸಿಬಿ; ಮ್ಯಾಕ್ಸಿ, ಸಿರಾಜ್​ ಔಟ್​​; ತಂಡಕ್ಕೆ ಸ್ಟಾರ್​ ಪ್ಲೇಯರ್​ ಎಂಟ್ರಿ!

https://newsfirstlive.com/wp-content/uploads/2024/03/Faf_Kohli_RCB.jpg

Load More