newsfirstkannada.com

ವರ್ಲ್ಡ್ ​​​ಕಪ್​​ ವಿನ್ನಿಂಗ್ ಕ್ಯಾಪ್ಟನ್​ ರೋಹಿತ್​ ಶರ್ಮಾಗೆ ಆರ್​​ಸಿಬಿಯಿಂದ ವಿಶೇಷ ಪೋಸ್ಟ್​​.. ಏನದು?​​

Share :

Published July 2, 2024 at 6:25pm

    ಇತ್ತೀಚೆಗೆ ನಡೆದ ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್!

    ಫೈನಲ್ ಪಂದ್ಯದಲ್ಲಿ ಸೌತ್​ ಆಫ್ರಿಕಾ ವಿರುದ್ಧ ಟೀಮ್​ ಇಂಡಿಯಾಗೆ ಗೆಲುವು

    ಕ್ಯಾಪ್ಟನ್​ ರೋಹಿತ್​ ಶರ್ಮಾಗೆ ವಿಶೇಷ ಪೋಸ್ಟ್​ ಹಾಕಿದ ಆರ್​​ಸಿಬಿ ತಂಡ

ಇತ್ತೀಚೆಗೆ ನಡೆದ ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್​ ಆಫ್ರಿಕಾ ವಿರುದ್ಧ ಟೀಮ್​ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ 2ನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದೆ.

ಇನ್ನು, 17 ವರ್ಷಗಳಿಂದ ಟೀಮ್​ ಇಂಡಿಯಾ ವಿಶ್ವಕಪ್​ ಗೆಲ್ಲಲು ಸಾಕಷ್ಟು ಶ್ರಮ ಹಾಕುತ್ತಲೇ ಇತ್ತು. ಕೊನೆಗೂ ಕ್ಯಾಪ್ಟನ್​ ರೋಹಿತ್​ ಶರ್ಮಾ ನಾಯಕತ್ವದಲ್ಲಿ ಟೀಮ್​ ಇಂಡಿಯಾ ವಿಶ್ವಕಪ್​ ಗೆದ್ದಿದೆ. ಹಾಗಾಗಿ ಕ್ಯಾಪ್ಟನ್​ ರೋಹಿತ್​ ಶರ್ಮಾಗಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಸ್ಪೆಷಲ್​ ಪೋಸ್ಟ್​ ಹಾಕಿದೆ. ಎಷ್ಟೋ ವರ್ಷಗಳಿಂದ ಕಾಯುತ್ತಿದ್ದ ನಮಗೆ ವಿಶ್ವಕಪ್​ ತಂದುಕೊಟ್ಟಿದ್ದಾಗಿ ಧನ್ಯಾವಾದಗಳು. ಇವು ಅದ್ಭುತ ಕ್ಷಣಗಳು ಎಂದು ರೋಹಿತ್​ ಶರ್ಮಾ ಅವರಿಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

ವಿಶ್ವಕಪ್​ ಗೆದ್ದ ಕೂಡಲೇ ಟೀಮ್​ ಇಂಡಿಯಾದ ಕ್ಯಾಪ್ಟನ್​ ರೋಹಿತ್​ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ರೂ ತಾನು ಐಪಿಎಲ್​ ಆಡೋದಾಗಿ ರೋಹಿತ್​​ ಹೇಳಿದ್ರು.

ಮುಂದಿನ ಸೀಸನ್​ ವೇಳೆಗೆ ರೋಹಿತ್​ ಮುಂಬೈ ಇಂಡಿಯನ್ಸ್​ ತೊರೆಯೋದು ಗ್ಯಾರಂಟಿ. ಆಕ್ಷನ್​​ನಲ್ಲಿ ಆರ್​​ಸಿಬಿ ರೋಹಿತ್​ ಶರ್ಮಾ ಅವರನ್ನು ಖರೀದಿ ಮಾಡಲಿ. ರೋಹಿತ್​ ಕ್ಯಾಪ್ಟನ್​ ಆಗಲಿ, ಕೊಹ್ಲಿ ಆರ್​​ಸಿಬಿ ಪರ ಚೆನ್ನಾಗಿ ಆಡಿ ಕಪ್​ ಗೆಲ್ಲಿಸಲಿ ಎಂದು ಫ್ಯಾನ್ಸ್​ ಸೋಷಿಯಲ್​ ಮೀಡಿಯಾದಲ್ಲಿ ಫುಲ್​ ಟ್ರೆಂಡ್​ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ ಆರ್​​ಸಿಬಿ ಫ್ರಾಂಚೈಸಿ ಕೂಡ ಒಂದು ವೇಳೆ ಕೊಹ್ಲಿ ಕ್ಯಾಪ್ಟನ್​​ ಆಗಲು ನಿರಾಕರಣೆ ಮಾಡಿದ್ರೆ ರೋಹಿತ್​ ಶರ್ಮಾ ಅವರನ್ನು ಬೆಂಗಳೂರು ತಂಡಕ್ಕೆ ಕರೆ ತರೋ ಸಾಧ್ಯತೆಗಳು ಇವೆ.

ಇದನ್ನೂ ಓದಿ: ರೋಹಿತ್​ಗೆ ಆರ್​​​ಸಿಬಿ ಕ್ಯಾಪ್ಟನ್ಸಿ ಜತೆಗೆ ಮತ್ತೊಂದು ಮಹತ್ವದ ಜವಾಬ್ದಾರಿ; ಏನದು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವರ್ಲ್ಡ್ ​​​ಕಪ್​​ ವಿನ್ನಿಂಗ್ ಕ್ಯಾಪ್ಟನ್​ ರೋಹಿತ್​ ಶರ್ಮಾಗೆ ಆರ್​​ಸಿಬಿಯಿಂದ ವಿಶೇಷ ಪೋಸ್ಟ್​​.. ಏನದು?​​

https://newsfirstlive.com/wp-content/uploads/2024/07/Kohli_-RCB-1.jpg

Load More