newsfirstkannada.com

ಆರ್​​​ಸಿಬಿ ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ಸ್ಟಾರ್​ ಬ್ಯಾಟರ್​​ ವಿರಾಟ್​ ಕೊಹ್ಲಿ.. ಏನದು?

Share :

Published May 27, 2024 at 5:31pm

Update May 27, 2024 at 5:33pm

  2024ರ ಇಂಡಿಯನ್ ಪ್ರೀಮಿಯರ್ ಲೀಗ್‌ ಫೈನಲ್‌ ಪಂದ್ಯದಲ್ಲಿ ಕೆಕೆಆರ್​ಗೆ ಗೆಲುವು

  ಐಪಿಎಲ್​ ಇತಿಹಾಸದಲ್ಲೇ 3ನೇ ಬಾರಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿದ ಕೆಕೆಆರ್​​​​​

  ಕಪ್​ ಗೆದ್ದಿದ್ದೂ ಕೆಕೆಆರ್​​​ ಆದ್ರೂ ಐಪಿಎಲ್​ಗೆ ಕಿಂಗ್​​ ಮಾತ್ರ ಆರ್​​ಸಿಬಿ ಬ್ಯಾಟರ್​ ಕೊಹ್ಲಿ!

ಇತ್ತೀಚೆಗೆ ಚೆನ್ನೈನ ಎಂ.ಎ ಚಿದಂಬರಂ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ ಫೈನಲ್‌ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಕೆಕೆಆರ್​​​ 3ನೇ ಬಾರಿಗೆ ಚಾಂಪಿಯನ್​ ಆಗಿದೆ.

ಕಪ್​​ ಗೆದ್ದಿದ್ದು ಕೆಕೆಆರ್​ ಆದ್ರೂ ದಾಖಲೆ ಬರೆದಿದ್ದು ಮಾತ್ರ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಸ್ಟಾರ್​ ಬ್ಯಾಟರ್​ ವಿರಾಟ್ ಕೊಹ್ಲಿ. ಐಪಿಎಲ್​​ ಇತಿಹಾಸದಲ್ಲೇ ಒಂದಕ್ಕಿಂತ ಹೆಚ್ಚು ಬಾರಿ ಅತೀ ಹೆಚ್ಚು ರನ್​ ಗಳಿಸಿ ಆರೆಂಜ್ ಕ್ಯಾಪ್ ಗೆದ್ದ ಮೊದಲ ಭಾರತೀಯ ಎಂದು ಕೊಹ್ಲಿ ಆಗಿದ್ದಾರೆ.

ಇನ್ನು, 2024ರ ಐಪಿಎಲ್​ ಸೀಸನ್​​ನಲ್ಲಿ 15 ಪಂದ್ಯಗಳಲ್ಲಿ ಬರೋಬ್ಬರಿ 741 ರನ್‌ ಗಳಿಸಿರೋ ಕೊಹ್ಲಿ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಆರೆಂಜ್ ಕ್ಯಾಪ್ ಬಹುಮಾನ ಪಡೆದಿದ್ದಾರೆ. ಈ ಸೀಸನ್​ನಲ್ಲಿ 1 ಶತಕ ಮತ್ತು 5 ಅರ್ಧಶತಕಗಳು ಬಾರಿಸಿದ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ.

ಈ ಹಿಂದೆ ಕೊಹ್ಲಿ 2016ರ ಐಪಿಎಲ್​ ಸೀಸನ್​ನಲ್ಲಿ ಮೊದಲ ಬಾರಿಗೆ 973 ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು. ಇದು ಐಪಿಎಲ್‌ನ ಸಾರ್ವಕಾಲಿಕ ದಾಖಲೆಯಾಗಿ ಉಳಿದಿದೆ. ರುತುರಾಜ್ ಗಾಯಕ್ವಾಡ್ 583 ಮತ್ತು ರಿಯಾನ್ ಪರಾಗ್ 573 ರನ್ ಗಳಿಸಿದ್ದಾರೆ.

ಇದನ್ನೂ ಓದಿ: KKR ಟ್ರೋಫಿ ಗೆಲುವಿನ ಹಿಂದಿದ್ದಾರೆ ಇಬ್ಬರು ಮಾಸ್ಟರ್ ಮೈಂಡ್​ಗಳು.. ಗಂಭೀರ್​ ಜೊತೆ ಕೈ ಜೋಡಿಸಿದ್ಯಾರು? ​​​

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಆರ್​​​ಸಿಬಿ ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟ ಸ್ಟಾರ್​ ಬ್ಯಾಟರ್​​ ವಿರಾಟ್​ ಕೊಹ್ಲಿ.. ಏನದು?

https://newsfirstlive.com/wp-content/uploads/2024/05/VIRAT_KOHLI-2.jpg

Load More