ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಭರ್ಜರಿ ತಯಾರಿ!
ಐಪಿಎಲ್ 2025ರ ಮೆಗಾ ಆಕ್ಷನ್ಗೆ ಮುನ್ನವೇ ವಿರಾಟ್ ಕೊಹ್ಲಿ ರೀಟೈನ್ಗೆ ಪ್ಲಾನ್
ವಿರಾಟ್ ಕೊಹ್ಲಿ ರೀಟೈನ್ಗೆ ಆರ್ಸಿಬಿ ಮೀಸಲಿಟ್ಟ ಹಣ ಎಷ್ಟು ಕೋಟಿ ಗೊತ್ತಾ?
2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೇಗಾದ್ರೂ ಮಾಡಿ ಕಪ್ ಗೆಲ್ಲಲೇಬೇಕು ಎಂದು ಜಿದ್ದಿಗೆ ಬಿದ್ದಿದೆ. ಹಾಗಾಗಿ ಆರ್ಸಿಬಿ ತಂಡದ ಮೆಂಟರ್ ಮತ್ತು ಬ್ಯಾಟಿಂಗ್ ಕೋಚ್ ಆಗಿ ದಿನೇಶ್ ಕಾರ್ತಿಕ್ ಅವರನ್ನು ನೇಮಿಸಿದೆ. ಈ ಮಧ್ಯೆ ಮತ್ತೋರ್ವ ಸ್ಫೋಟಕ ಬ್ಯಾಟರ್ ಆರ್ಸಿಬಿಗೆ ಎಂಟ್ರಿ ಆಗೋ ಸೂಚನೆ ಸಿಕ್ಕಿದೆ.
ವರ್ಷದ ಕೊನೆ ಡಿಸೆಂಬರ್ನಲ್ಲಿ 2025ರ ಐಪಿಎಲ್ ಮೆಗಾ ಆಕ್ಷನ್ ನಡೆಯಲಿದೆ. ಮೆಗಾ ಆಕ್ಷನ್ನಲ್ಲಿ ತಮಗೆ ಬೇಕಾದ ಆಟಗಾರರನ್ನು ಖರೀದಿ ಮಾಡಲು ಆರ್ಸಿಬಿ ಮುಂದಾಗಿದೆ. ಕ್ವಾಲಿಟಿ ಆಟಾಗರರ ಖರೀದಿ ಮಾಡಿ ಬಲಿಷ್ಠ ತಂಡ ಕಟ್ಟು ಪ್ಲಾನ್ ಆರ್ಸಿಬಿಯದ್ದು. ಹಾಗಾಗಿ ಕೆ.ಎಲ್ ರಾಹುಲ್ ಅವರ ಮೇಲೆ ಆರ್ಸಿಬಿ ಕಣ್ಣಿಟ್ಟಿದೆ. ಕೆ.ಎಲ್ ರಾಹುಲ್ಗೆ ವಿರಾಟ್ ಕೊಹ್ಲಿ ಸಾಥ್ ಕೊಡಲಿದ್ದಾರೆ. ಕನ್ನಡಿಗ ರಾಹುಲ್ ಖರೀದಿಗೆ ಮುನ್ನವೇ ಕೊಹ್ಲಿ ಅವರನ್ನು ರೀಟೈನ್ ಮಾಡಿಕೊಳ್ಳಬೇಕಿದೆ.
ವಿರಾಟ್ ಕೊಹ್ಲಿಗೆ 17-20 ಕೋಟಿ ಮೀಸಲು..!
ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅವರನ್ನು ರೀಟೈನ್ ಮಾಡಿಕೊಳ್ಳಲು ಆರ್ಸಿಬಿ ತಂಡ ಭಾರೀ ಮೊತ್ತ ಮೀಸಲಿಟ್ಟಿದೆ. ಈ ಸಲ ಕೊಹ್ಲಿಗೆ ಕನಿಷ್ಠ 17 ಕೋಟಿ, ಗರಿಷ್ಠ 20 ಕೋಟಿಯಾದ್ರೂ ಪರ್ವಾಗಿಲ್ಲ ರೀಟೈನ್ ಮಾಡಿಕೊಳ್ಳಲು ಆರ್ಸಿಬಿ ಮುಂದಾಗಿದೆ ಎಂದು ತಿಳಿದು ಬಂದಿದೆ.
ಫಾಫ್ಗೆ ತಂಡದಿಂದಲೇ ಕೊಕ್!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್. ಇವರು ಇದೇ ತಿಂಗಳು 13ನೇ ತಾರೀಕು 40 ವರ್ಷಕ್ಕೆ ಕಾಲಿಟ್ಟರು. ಹಾಗಾಗಿ ಫಾಫ್ಗೆ ಕೊಕ್ ಕೊಟ್ಟು, ರಾಹುಲ್ ಅವರನ್ನು ಕ್ಯಾಪ್ಟನ್ ಮಾಡಲು ಆರ್ಸಿಬಿ ಪ್ಲಾನ್ ಮಾಡಿಕೊಂಡಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್