ಇಂದು ಪಂಜಾಬ್ ಕಿಂಗ್ಸ್, ಆರ್ಸಿಬಿ ತಂಡದ ಮಧ್ಯೆ ರೋಚಕ ಪಂದ್ಯ
ಪ್ಲೇ ಆಫ್ ರೇಸ್ನಲ್ಲಿರೋ ಆರ್ಸಿಬಿ ಟೀಮ್ಗೆ ಶಾಕ್ ಕೊಟ್ಟ ಕ್ಯಾಪ್ಟನ್
ಟಾಸ್ ಸೋತರೂ ಫಸ್ಟ್ ಬ್ಯಾಟಿಂಗ್ ಮಾಡಲಿರೋ ಬೆಂಗಳೂರು ಟೀಮ್
ಇಂದು ಧರ್ಮಶಾಲಾ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಮಾಡು ಇಲ್ಲವೆ ಮಡಿ ಅನ್ನೋ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಿವೆ.
ಇನ್ನು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಕ್ಯಾಪ್ಟನ್ ಸ್ಯಾಮ್ ಕರನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಇಂದು ಗೆಲ್ಲಲೇಬೇಕಾದ ಅನಿವಾರ್ಯತೆ ಇರೋದರಿಂದ ಆರ್ಸಿಬಿ ಪ್ಲೇಯಿಂಗ್ ಎಲೆವೆನ್ನಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ.
ಆರ್ಸಿಬಿ ತಂಡದಿಂದ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ಗೆ ಕೊಕ್ ನೀಡಲಾಗಿದೆ. ಇವರ ಬದಲಿಗೆ ಲಾಕಿ ಫರ್ಗ್ಯೂಸನ್ಗೆ ಅವಕಾಶ ನೀಡಲಾಗಿದೆ.
ಉಭಯ ತಂಡಗಳು ಹೇಗಿವೆ..!
ಆರ್ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಮಹಿಪಾಲ್ ಲೊಮ್ರೊರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಲಾಕಿ ಫರ್ಗ್ಯೂಸನ್.
ಪಂಜಾಬ್: ಜಾನಿ ಬೈರ್ಸ್ಟೋವ್, ಪ್ರಭ್ಸಿಮ್ರಾನ್ ಸಿಂಗ್, ರಿಲೆ ರೂಸೋ, ಶಶಾಂಕ್ ಸಿಂಗ್, ಸ್ಯಾಮ್ ಕರನ್ (ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಅಶುತೋಷ್ ಶರ್ಮಾ, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಅರ್ಷ್ದೀಪ್ ಸಿಂಗ್, ವಿದ್ವತ್ ಕಾವೇರಪ್ಪ.
ಇದನ್ನೂ ಓದಿ: ಆರ್ಸಿಬಿಗೆ ಮತ್ತೊಂದು ಶಾಕ್.. ಪಂಜಾಬ್ ವಿರುದ್ಧ ಪಂದ್ಯದಿಂದ ಕ್ಯಾಪ್ಟನ್ ಫಾಫ್ ಔಟ್
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್