newsfirstkannada.com

ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್​​​​ಸಿಬಿ ಫಸ್ಟ್​ ಬ್ಯಾಟಿಂಗ್​​.. ಸ್ಟಾರ್​​ ಆಟಗಾರರೇ ಔಟ್​​

Share :

Published May 9, 2024 at 7:29pm

    ಇಂದು ಪಂಜಾಬ್​ ಕಿಂಗ್ಸ್​, ಆರ್​​ಸಿಬಿ ತಂಡದ ಮಧ್ಯೆ ರೋಚಕ ಪಂದ್ಯ

    ಪ್ಲೇ ಆಫ್​​ ರೇಸ್​ನಲ್ಲಿರೋ ಆರ್​​ಸಿಬಿ ಟೀಮ್​ಗೆ ಶಾಕ್​ ಕೊಟ್ಟ ಕ್ಯಾಪ್ಟನ್​​

    ಟಾಸ್​ ಸೋತರೂ ಫಸ್ಟ್​ ಬ್ಯಾಟಿಂಗ್​ ಮಾಡಲಿರೋ ಬೆಂಗಳೂರು ಟೀಮ್​​

ಇಂದು ಧರ್ಮಶಾಲಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ಮಾಡು ಇಲ್ಲವೆ ಮಡಿ ಅನ್ನೋ ಹೈವೋಲ್ಟೇಜ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು, ಪಂಜಾಬ್​ ಕಿಂಗ್ಸ್​ ತಂಡಗಳು ಮುಖಾಮುಖಿ ಆಗಿವೆ.

ಇನ್ನು, ಟಾಸ್​ ಗೆದ್ದ ಪಂಜಾಬ್​ ಕಿಂಗ್ಸ್​ ಕ್ಯಾಪ್ಟನ್​​ ಸ್ಯಾಮ್​ ಕರನ್​​ ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಮೊದಲು ಬ್ಯಾಟಿಂಗ್​ ಮಾಡಲಿದೆ. ಇಂದು ಗೆಲ್ಲಲೇಬೇಕಾದ ಅನಿವಾರ್ಯತೆ ಇರೋದರಿಂದ ಆರ್​​ಸಿಬಿ ಪ್ಲೇಯಿಂಗ್​ ಎಲೆವೆನ್​​ನಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ.

ಆರ್​​​ಸಿಬಿ ತಂಡದಿಂದ ಸ್ಟಾರ್​ ಆಲ್​ರೌಂಡರ್​​ ಗ್ಲೆನ್​ ಮ್ಯಾಕ್ಸ್​​ವೆಲ್​ಗೆ ಕೊಕ್​ ನೀಡಲಾಗಿದೆ. ಇವರ ಬದಲಿಗೆ ಲಾಕಿ ಫರ್ಗ್ಯೂಸನ್​ಗೆ ಅವಕಾಶ ನೀಡಲಾಗಿದೆ.

ಉಭಯ ತಂಡಗಳು ಹೇಗಿವೆ..!

ಆರ್​​ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಮಹಿಪಾಲ್ ಲೊಮ್ರೊರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಲಾಕಿ ಫರ್ಗ್ಯೂಸನ್.

ಪಂಜಾಬ್​​: ಜಾನಿ ಬೈರ್‌ಸ್ಟೋವ್, ಪ್ರಭ್‌ಸಿಮ್ರಾನ್ ಸಿಂಗ್, ರಿಲೆ ರೂಸೋ, ಶಶಾಂಕ್ ಸಿಂಗ್, ಸ್ಯಾಮ್ ಕರನ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಅಶುತೋಷ್ ಶರ್ಮಾ, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್, ವಿದ್ವತ್ ಕಾವೇರಪ್ಪ.

ಇದನ್ನೂ ಓದಿ: ಆರ್​​​ಸಿಬಿಗೆ ಮತ್ತೊಂದು ಶಾಕ್​​.. ಪಂಜಾಬ್​ ವಿರುದ್ಧ ಪಂದ್ಯದಿಂದ ಕ್ಯಾಪ್ಟನ್​ ಫಾಫ್​ ಔಟ್​​

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್​​​​ಸಿಬಿ ಫಸ್ಟ್​ ಬ್ಯಾಟಿಂಗ್​​.. ಸ್ಟಾರ್​​ ಆಟಗಾರರೇ ಔಟ್​​

https://newsfirstlive.com/wp-content/uploads/2024/05/Faf-Duplessis_RCB_1.jpg

Load More