ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಭರ್ಜರಿ ತಯಾರಿ
ಐಪಿಎಲ್ 2025ರ ಮೆಗಾ ಆಕ್ಷನ್ನಲ್ಲಿ ಸ್ಟಾರ್ ಆಟಗಾರರ ಖರೀದಿಗೆ ಪ್ಲಾನ್!
ಆರ್ಸಿಬಿ ತಂಡದಿಂದಲೇ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ಗೆ ಕೊಕ್ ಸಾಧ್ಯತೆ
2025ರ ಐಪಿಎಲ್ಗೆ ಮೆಗಾ ಆಕ್ಷನ್ ನಡೆಯಲಿದೆ. ವರ್ಷದ ಕೊನೆಗೆ ನಡೆಯಲಿರೋ ಈ ಮೆಗಾ ಆಕ್ಷನ್ನಲ್ಲಿ ಬಲಿಷ್ಠ ಆಟಗಾರರನ್ನು ಖರೀದಿ ಮಾಡಬೇಕು ಅನ್ನೋ ಯೋಚನೆಯಲ್ಲಿ ಎಲ್ಲಾ ತಂಡಗಳು ಇವೆ. ಅದಕ್ಕೂ ಮುನ್ನವೇ ತಮಗೆ ಬೇಕಾದ ಆಟಗಾರರನ್ನು ರೀಟೈನ್ ಮಾಡಿಕೊಳ್ಳಬೇಕಿದೆ. ಈ ಮಧ್ಯೆ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ಗೆ ಆರ್ಸಿಬಿ ಬಿಗ್ ಶಾಕ್ ಕೊಟ್ಟಿದೆ.
ಯೆಸ್, ಆರ್ಸಿ ತಂಡ ಮೊದಲು ರಿಟೈನ್ ಮಾಡಿಕೊಳ್ಳುವುದು ಕೊಹ್ಲಿ ಅವರನ್ನು. ಕೊಹ್ಲಿ ನಂತರ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಕೂಡ ರೀಟೈನ್ ಲಿಸ್ಟ್ನಲ್ಲೇ ಇದ್ದಾರೆ. ಇವರೊಂದಿಗೆ ವಿದೇಶಿ ಆಟಗಾರರಾದ ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಕ್ಯಾಮೆರಾನ್ ಗ್ರೀನ್ ಅವರನ್ನು ಕೂಡ ಆರ್ಸಿಬಿ ರೀಟೈನ್ ಮಾಡಿಳ್ಳಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಹೆಸರೇ ರೀಟೈನ್ ಲಿಸ್ಟ್ನಲ್ಲಿ ಇಲ್ಲ. ಹಾಗಾಗಿ ಫಾಫ್ ಅವರನ್ನು ರಿಲೀಸ್ ಮಾಡೋದು ಬಹುತೇಕ ಪಕ್ಕಾ ಆಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್. ಇವರು ಇದೇ ತಿಂಗಳು 13ನೇ ತಾರೀಕು 40 ವರ್ಷಕ್ಕೆ ಕಾಲಿಟ್ಟರು. ಹಾಗಾಗಿ ಫಾಫ್ಗೆ ಕೊಕ್ ಕೊಟ್ಟು, ರಾಹುಲ್ ಅವರನ್ನು ಕ್ಯಾಪ್ಟನ್ ಮಾಡಲು ಆರ್ಸಿಬಿ ಪ್ಲಾನ್ ಮಾಡಿಕೊಂಡಿದೆ.
ಇದನ್ನೂ ಓದಿ: ಅಬ್ಬಬ್ಬಾ! KL ರಾಹುಲ್ ಖರೀದಿಗೆ ಆರ್ಸಿಬಿ ಮೀಸಲಿಟ್ಟ ಹಣ ಎಷ್ಟು ಕೋಟಿ ಗೊತ್ತಾ..?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್