newsfirstkannada.com

ಗ್ಯಾಲರಿಯಲ್ಲಿ ಕಾಣಿಸಿದ RCB ಮಹಿಳಾ ಪ್ಲೇಯರ್ಸ್​.. ಸ್ಮೃತಿ ಮಂದಾನ ಸೇರಿ ಯಾರು, ಯಾರು ಬಂದಿದ್ದಾರೆ?

Share :

Published May 18, 2024 at 8:08pm

  ಕ್ರೀಸ್​ನಲ್ಲಿ ಬ್ಯಾಟಿಂಗ್ ಮಾಡ್ತಿರೋ ವಿರಾಟ್​ ಕೊಹ್ಲಿ, ಫಾಫ್ ಡುಪ್ಲೆಸ್ಸಿ

  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರೋ ಹೈವೋಲ್ಟೇಜ್ ಪಂದ್ಯ

  ಟಾಸ್​ ಸೋತರು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಬೆಂಗಳೂರು

ಎಂ.ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ನಡೆಯುತ್ತಿರುವ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು, ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಸೋತಿರುವ ಫಾಫ್​ ಡುಪ್ಲೆಸ್ಸಿ​ ಪಡೆ ಮೊದಲ ಬ್ಯಾಟಿಂಗ್ ಮಾಡುತ್ತಿದೆ. ಸದ್ಯ ಆರ್​ಸಿಬಿಗೆ ಸಪೋರ್ಟ್​ ಮಾಡಲು ಮಹಿಳಾ ಆರ್​ಸಿಬಿ ಟೀಮ್ ಕ್ಯಾಪ್ಟನ್​ ಸ್ಮೃತಿ ಮಂದಾನ ಹಾಗೂ ಇತರೆ ಪ್ಲೇಯರ್ಸ್ ಆಗಮಿಸದ್ದಾರೆ.

ಇದನ್ನೂ ಓದಿ: ಪ್ರತಿಷ್ಠೆಯ ಕಣವಾದ RCB vs CSK ಪಂದ್ಯ.. ದಾಖಲೆ ಬರೆಯಲು ರೆಡಿಯಾದ ಕೊಹ್ಲಿ, MS ಧೋನಿ; ಏನೇನು?

ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ನಡೆಯುತ್ತಿರುವ ಹೈವೋಲ್ಟೇಜ್​ ಪಂದ್ಯವನ್ನು ಇಡೀ ವಿಶ್ವವವೇ ವೀಕ್ಷಣೆ ಮಾಡುತ್ತಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಬೆಂಗಳೂರು ತಂಡಕ್ಕೆ ಸಪೋರ್ಟ್​ ಮಾಡಲು ಆರ್​ಸಿಬಿಯ ಮಹಿಳಾ ತಂಡದ ನಾಯಕಿ ಸ್ಮೃತಿ ಮಂದಾನ, ಕನ್ನಡತಿ ಶ್ರೇಯಾಂಕ ಪಾಟೀಲ್, ಆಶಾ ಸೋಭಾನಾ ಹಾಗೂ ಡೆಲ್ಲಿ ಟೀಮ್ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಆಗಮಿಸಿದ್ದಾರೆ. ಕ್ರೀಸ್​ನಲ್ಲಿ ಫಾಫ್ ಡುಪ್ಲೆಸ್ಸಿ, ವಿರಾಟ್​ ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದು ಸ್ಟೇಡಿಯಂ ಗ್ಯಾಲರಿಯಲ್ಲಿ ಮಹಿಳಾ ಆಟಗಾರ್ತಿಯರು ಸಖತ್ ಎಂಜಾಯ್ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ನಂ​-18 ಅಂದ್ರೆ ವಿರಾಟ್​ ಧಗಧಗ ಉರಿತಾರೆ.. ಮೇ 18ರಂದೇ​ ಕೊಹ್ಲಿ ರಣಾರ್ಭಟದ ಬ್ಯಾಟಿಂಗ್ ಹೇಗಿರುತ್ತೆ?

ಸದ್ಯ ಚೆನ್ನೈ ವಿರುದ್ಧದ ಪಂದ್ಯವನ್ನು ಆರ್​ಸಿಬಿ ತಂಡ ಗೆಲ್ಲುತ್ತದೆ ಎಂದು ಮಹಿಳಾ ಆಟಗಾರ್ತಿಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಫೋಟೋವನ್ನು ಕನ್ನಡತಿ ಶ್ರೇಯಾಂಕ ಪಾಟೀಲ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್​ಗೆ ನೆಟ್ಟಿಗರು ವಿಧ ವಿಧವಾದ ಕಮೆಂಟ್​ಗಳನ್ನು ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಗ್ಯಾಲರಿಯಲ್ಲಿ ಕಾಣಿಸಿದ RCB ಮಹಿಳಾ ಪ್ಲೇಯರ್ಸ್​.. ಸ್ಮೃತಿ ಮಂದಾನ ಸೇರಿ ಯಾರು, ಯಾರು ಬಂದಿದ್ದಾರೆ?

https://newsfirstlive.com/wp-content/uploads/2024/05/RCB_WOMANS.jpg

Load More