newsfirstkannada.com

ಇಂದು RCB, ಪಂಜಾಬ್​ ಮಧ್ಯೆ ಜಿದ್ದಾಜಿದ್ದಿ; ಹೈವೋಲ್ಟೇಜ್​ ಪಂದ್ಯದಲ್ಲಿ ಗೆಲ್ಲೋದ್ಯಾರು..?

Share :

Published March 25, 2024 at 5:50pm

Update March 25, 2024 at 8:05pm

  ಆರ್​​ಸಿಬಿ, ಪಂಜಾಬ್​​ ಕಿಂಗ್ಸ್​​ ಮಧ್ಯೆ ಹೈವೋಲ್ಟೇಜ್​​​​​ ಪಂದ್ಯ

  ಪಂಜಾಬ್​ ವಿರುದ್ಧ ಗೆಲ್ಲಲೇಬೇಕು ಎಂದು ಆರ್​​ಸಿಬಿ ಪ್ಲಾನ್​​

  ಇಂದಿನ ಹೈವೋಲ್ಟೇಜ್​​ ಪಂದ್ಯದಲ್ಲಿ ಗೆಲುವು ಯಾರಿಗೆ..?

ಚೆನ್ನೈ ಸೂಪರ್​​ ಕಿಂಗ್ಸ್​​ ವಿರುದ್ಧ ಸೋತ ಬೆನ್ನಲ್ಲೇ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಪಂಜಾಬ್​​ ಕಿಂಗ್ಸ್​​ ವಿರುದ್ಧ ಸೆಣಸಾಡಲು ಸಜ್ಜಾಗಿದೆ. ಈ ಹೈವೋಲ್ಟೇಜ್​ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಸಾಕ್ಷಿಯಾಗಲಿದೆ.

ಮೊದಲ ಪಂದ್ಯದಲ್ಲೇ ಆರ್​​ಸಿಬಿ ಚೆನ್ನೈ ವಿರುದ್ಧ ಸೋತಿತ್ತು. 174 ರನ್​ ಟಾರ್ಗೆಟ್​ ನೀಡಿದ್ರೂ 6 ವಿಕೆಟ್​ಗಳ ಸೋಲು ಅನುಭವಿಸಿತ್ತು. ಆರ್​​​ಸಿಬಿ ನೀಡಿದ್ರೂ ಬಿಗ್​ ಟಾರ್ಗೆಟ್​ ಆದ್ರೂ ಬೌಲರ್​ಗಳು ಡಿಫೆಂಡ್​ ಮಾಡಲು ಆಗಲಿಲ್ಲ. ಈ ಸೋಲಿನಿಂದ ಕಂಗೆಟ್ಟಿರೋ ಆರ್​​ಸಿಬಿ ತವರಿನಲ್ಲಿ ಪಂಜಾಬ್​ ತಂಡವನ್ನು ಕಟ್ಟಿಹಾಕಲು ಸಜ್ಜಾಗಿದೆ.

ಇನ್ನೊಂದೆಡೆ ಪಂಜಾಬ್​ ತಂಡವು ತನ್ನ ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆದ್ದು ಬೀಗಿತ್ತು. ಸದ್ಯ ಪಂಜಾಬ್​ ಸ್ಟ್ರೆಂಥ್​​​ ಸ್ಯಾಮ್​ ಕರನ್​​ ಮತ್ತು ಲಿಯಾಮ್​ ಲಿವಿಂಗ್​ಸ್ಟೋನ್​ ಆಗಿದ್ದಾರೆ. ಆರ್​​ಸಿಬಿಯಲ್ಲಿ ವಿರಾಟ್​, ಫಾಫ್​​, ದಿನೇಶ್​ ಕಾರ್ತಿಕ್​, ಮ್ಯಾಕ್ಸ್​ವೆಲ್​​, ರಜತ್​ ಪಾಟಿದಾರ್​​, ಕ್ಯಾಮೆರಾನ್​ ಗ್ರೀನ್​ ಇದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್​ ಎಲೆವೆನ್​ ಹೀಗಿವೆ..!

ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಹರ್ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಹಾರ್, ಅರ್ಶ್‌ದೀಪ್ ಸಿಂಗ್.

ಆರ್‌ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಮಯಾಂಕ್ ಡಾಗರ್, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: RCB vs PBKS; 2ನೇ ಫೈಟ್​ಗೆ ರೆಡಿ.. ತವರಿನಲ್ಲಿ ಗೆಲ್ಲಲು​ ಫಾಫ್ ಪಡೆ ಏನು ಮಾಡಬೇಕು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದು RCB, ಪಂಜಾಬ್​ ಮಧ್ಯೆ ಜಿದ್ದಾಜಿದ್ದಿ; ಹೈವೋಲ್ಟೇಜ್​ ಪಂದ್ಯದಲ್ಲಿ ಗೆಲ್ಲೋದ್ಯಾರು..?

https://newsfirstlive.com/wp-content/uploads/2024/03/Faf_Kohli_RCB.jpg

Load More