ನಾವು ಪ್ರಯತ್ನಿಸಿದ್ದರು, ಅವರು ಇನ್ನೂ ನಮ್ಮ ಮನವಿಗೆ ಒಪ್ಪಿಲ್ಲ!
ಸುಮಾರು ಒಂದೂವರೆ ಗಂಟೆಗಳ ಕಾಲ ಕಾದಿದ್ರು ಮುಖ್ಯಮಂತ್ರಿ
ಕೋಲ್ಕತಾದ ವೈದ್ಯಕೀಯ ಆಸ್ಪತ್ರೆಯಲ್ಲಿ ನಡೆದ ಘಟನೆ ವಿಚಾರ
ನವದೆಹಲಿ: ಕೋಲ್ಕತಾದ ವೈದ್ಯಕೀಯ ಆಸ್ಪತ್ರೆಯಲ್ಲಿ ನಡೆದ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ದೊಡ್ಡ ಬಾಂಬ್ವೊಂದನ್ನು ಸಿಡಿಸಿದ್ದಾರೆ.
ಇದನ್ನೂ ಓದಿ: ವರುಣ್ ಆರಾಧ್ಯ ಮತ್ತು ಮಾಜಿ ಪ್ರೇಯಸಿಯ ಕತೆಯಲ್ಲಿ ಬಿಗ್ ಟ್ವಿಸ್ಟ್! ಇನ್ಸ್ಟಾಗ್ರಾಂನಲ್ಲಿ ಹೀಗೊಂದು ಪೋಸ್ಟ್
ವೈದ್ಯರು ನಡೆಸುತ್ತಿರುವ ಪ್ರತಿಭಟನೆ ವಿಚಾರದಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ಟಿಎಂಸಿ ಸರ್ಕಾರದ ನಡುವೆ ಉಂಟಾಗಿರುವ ಸಂಘರ್ಷದ ನಡುವೆ ಮಮತಾ ಬ್ಯಾನರ್ಜಿ ಈ ಹೇಳಿಕೆ ನೀಡಿದ್ದಾರೆ. ಮಮತಾ ಅವರೊಂದಿಗೆ ಮಾತುಕತೆ ನಡೆಸಬೇಕಿದ್ದ ವೈದ್ಯರು, ನೇರ ಪ್ರಸಾರದ ಸೌಲಭ್ಯ ಇಲ್ಲದ ಕಾರಣ ಅದಕ್ಕೆ ನಿರಾಕರಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜನರ ಹಿತಾಸಕ್ತಿ ರಕ್ಷಿಸುವ ಸಲುವಾಗಿ ನನ್ನ ರಾಜೀನಾಮೆಗೂ ಸಿದ್ಧ, ಆರ್ ಜಿ ಕಾರ್ ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆಗೆ ನಾನು ಕೂಡಾ ನ್ಯಾಯ ಬಯಸುತ್ತೇನೆ ಎಂದಿದ್ದಾರೆ.
ಮುಖ್ಯಮಂತ್ರಿ ಸುಮಾರು ಒಂದೂವರೆ ಗಂಟೆಗಳ ಕಾಲ ಕಾದಿದ್ದಾರೆ. ಇಂತಹ ಬೇಡಿಕೆಗೂ ಒಂದು ಮಿತಿ ಇರುತ್ತದೆ. ವೈದ್ಯರ ಮನವೊಲಿಸಲು ನಾವು ಪ್ರಯತ್ನಿಸಿದೆವು. ಆದರೆ, ಅವರು ಇನ್ನೂ ನಮ್ಮ ಮನವಿಗೆ ಒಪ್ಪಿಲ್ಲ. ಈ ಸಭೆಗೆ ಪಾಲ್ಗೊಳ್ಳುವಂತೆ ಅವರಿಗೆ ಮನವಿ ಕಳುಹಿಸಲಾಗಿತ್ತು ಎಂದು ಮುಖ್ಯ ಕಾರ್ಯದರ್ಶಿ ಪಂತ್ ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ