/newsfirstlive-kannada/media/post_attachments/wp-content/uploads/2024/06/jio1.jpg)
ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಜಿಯೋ ಪ್ರಿಪೇಯ್ಡ್ ಗ್ರಾಹಕರಿಗೆ ಬಿಗ್ ಶಾಕ್ವೊಂದನ್ನು ನೀಡಿದೆ. ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ. ಎರಡೂವರೆ ವರ್ಷಗಳ ಬಳಿಕ ಜಿಯೋ ಪ್ರಿಪೇಯ್ಡ್ ಬೆಲೆಗಳಲ್ಲಿ ಮೊದಲ ಹೆಚ್ಚಳ ಕಂಡಿದೆ. ಇದೂವರೆಗೂ 28 ದಿನಕ್ಕೆ 155 ರೂಪಾಯಿ ಇದ್ದಿದ್ದೂ ಈಗ 189 ದರಕ್ಕೆ ಏರಿಕೆ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ