newsfirstkannada.com

ಮರ್ಮಾಂಗಕ್ಕೆ ಬಲವಾದ ಪೆಟ್ಟು, ಹೊಟ್ಟೆ, ಬೆನ್ನಿನಲ್ಲಿ ರಕ್ತ ಚಿಮ್ಮಿದೆ; ಮರಣೋತ್ತರ ಪರೀಕ್ಷೆಯಲ್ಲಿ ಚಿತ್ರಹಿಂಸೆಯ ಸುಳಿವು!

Share :

Published June 12, 2024 at 3:19pm

Update June 12, 2024 at 3:24pm

  ಭಾರೀ ಹಿಂಸೆಕೊಟ್ಟು ರೇಣುಕಾಸ್ವಾಮಿಯನ್ನ ಹತ್ಯೆ ಮಾಡಿದ್ರಾ?

  ಮರಣೋತ್ತರ ಪರೀಕ್ಷೆಯಲ್ಲಿ ಚಿತ್ರಹಿಂಸೆಯ ಇಂಚಿಂಚು ಮಾಹಿತಿ

  ರೇಣುಕಾಸ್ವಾಮಿ ದೇಹದ ಯಾವ್ಯಾವ ಭಾಗಗಳಲ್ಲಿ ರಕ್ತ ಬಂದಿದೆ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯಲ್ಲಿ ಸ್ಯಾಂಡಲ್​ವುಡ್​ನ ಸ್ಟಾರ್ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅರೆಸ್ಟ್ ಆಗಿದ್ದಾರೆ. ಈಗಾಗಲೇ ಪವಿತ್ರಾ ಗೌಡ ಅವರ ಮೆಡಿಕಲ್ ಚೆಕಪ್ ಮಾಡಲಾಗಿದೆ. ನಟ ದರ್ಶನ್ ಆ್ಯಂಡ್ ಗ್ಯಾಂಗ್​ನಿಂದ ಕೊಲೆಯಾಗಿದೆ ಎನ್ನಲಾದ ರೇಣುಕಾಸ್ವಾಮಿಯ ಮರಣೋತ್ತರ ಪರೀಕ್ಷೆಯ ರಿಪೋರ್ಟ್ ನ್ಯೂಸ್​ ಫಸ್ಟ್​ಗೆ ಲಭ್ಯವಾಗಿದ್ದು ಭಯಾನಕವಾಗಿದೆ.

ಇದನ್ನೂ ಓದಿ: ನನಗೆ ಸಿಗರೇಟ್ ಬೇಕು.. ಟೆನ್ಷನ್​ನಲ್ಲಿರೋ ನಟ ದರ್ಶನ್‌ಗೆ ಪೊಲೀಸ್ರು ಚಾಕಲೇಟ್ ಕೊಟ್ಟು ಖಡಕ್ ವಾರ್ನಿಂಗ್!

ಕೊಲೆ ಆಗಿರುವ ರೇಣುಕಾಸ್ವಾಮಿ ದೇಹದ ಯಾವ್ಯಾವ ಭಾಗಗಳಲ್ಲಿ ರಕ್ತ ಬಂದಿದೆ. ದೇಹದಲ್ಲಿ ಎಲ್ಲೆಲ್ಲಿ ಗಾಯಗಳು ಆಗಿದ್ದವು? ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲು ಯಾವ್ಯಾವ ವಸ್ತುಗಳನ್ನು ಬಳಸಿದ್ದರು. ಮರ್ಮಾಂಗದ ಮೇಲೆ ಹಲ್ಲೆ ಮಾಡಿರೋದು ಮರಣೋತ್ತರ ಪರೀಕ್ಷೆಯಲ್ಲಿ ದೃಢವಾಗಿದೆ. ಸದ್ಯ ರೇಣುಕಾಸ್ವಾಮಿಯ ಮರಣೋತ್ತರ ಪರೀಕ್ಷೆಯ ರಿಪೋರ್ಟ್ ನ್ಯೂಸ್​ ಫಸ್ಟ್​ಗೆ ಲಭ್ಯವಾಗಿದೆ. ಇದರಲ್ಲಿ ಏನೆಲ್ಲ ಡಿಟೇಲ್ಸ್​ ಇದೆ ಎಂಬುದು ಇಲ್ಲಿದೆ.

ಇದನ್ನೂ ಓದಿ: ಹಿಟ್​ಮ್ಯಾನ್​ ರೋಹಿತ್​​ಗೆ ಬಿಗ್ ಶಾಕ್.. ಮುಂಬೈ ಬ್ಯಾಟರ್​​ಗಳಿಂದ ಟೀಮ್​ಗೆ ಭಾರೀ ಆಘಾತ

ರೇಣುಕಾಸ್ವಾಮಿಯ ಮರ್ಮಾಂಗಕ್ಕೆ ಹೊಡೆದಿರೋದು ಮರಣೋತ್ತರ ಪರೀಕ್ಷೆಯಲ್ಲಿ ಗೊತ್ತಾಗಿದ್ದು ಆ ಭಾಗದಲ್ಲಿ ರಕ್ತ ಸೋರಿಕೆಯಾಗಿದೆ. ಮರದ ಪೀಸ್​​ನಿಂದ ಹೊಡೆದಿದ್ದಕ್ಕೆ ಹೊಟ್ಟೆಯ ಭಾಗದಲ್ಲೂ ರಕ್ತ ಚಿಮ್ಮಿದೆ. ತಲೆಗೆ ಹೊಡೆದಿದ್ದಾರೆ ಆದರೆ ರಕ್ತ ಸೋರಿಕೆಯಾಗಿಲ್ಲ. ಬೆನ್ನಿಗೆ, ಕೈ, ಕಾಲುಗಳಲ್ಲಿ, ಎದೆ ಭಾಗದಲ್ಲೂ ರಕ್ತ ಬಂದಿದೆ. ದೇಹಕ್ಕೆ ಆಘಾತವಾಗಿ ರಕ್ತ ಹೆಪ್ಪುಗಟ್ಟಿ ಸಾವಾಗಿದೆ. ಹಲ್ಲೆ ಮಾಡಿ ಹತ್ಯೆ ಮಾಡುವಾಗ ಮರದ ಪೀಸ್, ಬೆಲ್ಟ್ ಅನ್ನು ಬಳಸಿದ್ದಾರೆ. ದೇಹದಲ್ಲಿ 15 ಕಡೆಗಳಲ್ಲಿ ಗಂಭೀರವಾದ ಗಾಯಗಳಾಗಿವೆ. ಇನ್ನು ಕೊಲೆ ಮಾಡಿ ಮೃತದೇಹ ಬಿಸಾಕಿದ್ದರಿಂದ ಮುಖ ಮತ್ತು ದವಡೆಯನ್ನ ನಾಯಿಗಳು ಕಿತ್ತು ತಿಂದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿದೆ.

ಹಲ್ಲೆಗೆ ಯಾವೆಲ್ಲ ವಸ್ತುಗಳನ್ನು ಬಳಸಿದ್ದಾರೆ? 

 • ಮರದ ಪೀಸ್, ಬೆಲ್ಟ್ ಬಳಸಿರೋ ಸಾಧ್ಯತೆ
 • ಮರ್ಮಾಂಗದ ಭಾಗದಲ್ಲಿ ರಕ್ತ ಸೋರಿಕೆ
 • ಮರ್ಮಾಂಗದ ಭಾಗದಲ್ಲಿ ರಕ್ತ ಚೆಲ್ಲಿದೆ
 • ಹೊಟ್ಟೆ ಭಾಗದಲ್ಲಿ ರಕ್ತ ಸೋರಿಕೆಯಾಗಿದೆ
 • ಹೊಟ್ಟೆಯ ಭಾಗದಲ್ಲಿ ರಕ್ತ ಚಿಮ್ಮಿದೆ
 • ತಲೆಗೆ ಹೊಡೆದಿದ್ದಾರೆ ಆದರೆ ರಕ್ತ ಸೋರಿಕೆ ಆಗಿಲ್ಲ
 • ಬೆನ್ನಿನಲ್ಲಿ, ಕೈ ಮತ್ತು ಕಾಲುಗಳಲ್ಲಿ ರಕ್ತ ಬಂದಿದೆ
 • ದೇಹದ ಎದೆ ಭಾಗದಲ್ಲೂ ರಕ್ತ ಬಂದಿದೆ
 • ದೇಹದಲ್ಲಿ 15 ಕಡೆ ಗಂಭೀರ ಗಾಯಗಳಾಗಿವೆ
 • ಮುಖ ಮತ್ತು ದವಡೆಯನ್ನ ನಾಯಿಗಳು ಕಿತ್ತು ತಿಂದಿವೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮರ್ಮಾಂಗಕ್ಕೆ ಬಲವಾದ ಪೆಟ್ಟು, ಹೊಟ್ಟೆ, ಬೆನ್ನಿನಲ್ಲಿ ರಕ್ತ ಚಿಮ್ಮಿದೆ; ಮರಣೋತ್ತರ ಪರೀಕ್ಷೆಯಲ್ಲಿ ಚಿತ್ರಹಿಂಸೆಯ ಸುಳಿವು!

https://newsfirstlive.com/wp-content/uploads/2024/06/renukaswami.jpg

Load More