newsfirstkannada.com

ಪವಿತ್ರಾ ಗೌಡ ಕೈದಿ ನಂಬರ್ ಎಷ್ಟು..? ಸಮ ಸಂಖ್ಯೆಗಳನ್ನ ನೀಡಿದ ಜೈಲು ಅಧಿಕಾರಿಗಳು

Share :

Published June 21, 2024 at 11:53am

  ಜೈಲು ಅಧಿಕಾರಿಗಳಿಂದ ವಿಚಾರಣಾಧೀನ ಬಂಧಿ ನಂಬರ್ ವಿತರಣೆ

  ಪ್ರಕರಣದ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ನಂಬರ್ ಎಷ್ಟು?

  ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳಿಂದ ಹಂಚಿಕೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಹಾಗೂ ಇನ್ನು ಕೆಲ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಜೈಲಿನಲ್ಲಿ 1 ದಿನ ಕಳೆದಿರುವ ಪವಿತ್ರಾ ಗೌಡ ಹಾಗೂ ಅವರ ಗ್ಯಾಂಗ್​​ಗೆ ವಿಚಾರಣಾಧೀನ ಕೈದಿ ನಂಬರ್ ಅನ್ನು ಜೈಲು ಅಧಿಕಾರಿಗಳು​ ನೀಡಿದ್ದಾರೆ.

ಇದನ್ನೂ ಓದಿ: ಟೀಮ್ ಇಂಡಿಯಾಕ್ಕೆ ಬಿಗ್ ಶಾಕ್ ಕೊಟ್ಟ ರೋಹಿತ್, ವಿರಾಟ್.. ಅಫ್ಘಾನ್ ವಿರುದ್ಧ ಏನೆಲ್ಲ ಆಯಿತು ಗೊತ್ತಾ?

ಕೊಲೆ ಕೇಸ್​ನಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿಗೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಇಂದು ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್ ಅನ್ನು ನೀಡಿದ್ದಾರೆ. ಪವಿತ್ರಾ ಗೌಡ ವಿಚಾರಣಾಧೀನ (UTP) ಕೈದಿ ನಂಬರ್- 6024 ಅನ್ನು ನೀಡಲಾಗಿದೆ.

ಇದನ್ನೂ ಓದಿ: ಮೋದಿ ಸರ್ಕಾರ ಬೆಲೆ ಏರಿಸಿದಾಗ ಯಾರೂ ಕೇಳಲಿಲ್ಲ.. ನಾವು ಹೆಚ್ಚಳ ಮಾಡಿದ್ರೆ ಪ್ರಶ್ನೆ ಮಾಡ್ತೀರಾ; ಸಿದ್ದರಾಮಯ್ಯ ಸಿಡಿಮಿಡಿ

ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಮುದ್ದೆ ಮುರಿಯೋ ಸ್ಥಿತಿ ಉಂಟಾಗಿದೆ. ಸದ್ಯ ಅವರು ಮಹಿಳಾ ವಿಭಾಗದ ಡಿ- ಬ್ಯಾರಕ್​ನಲ್ಲಿ ಸೆರೆವಾಸದಲ್ಲಿದ್ದಾರೆ. ಜೈಲಿನಲ್ಲಿ ಸರಿಯಾಗಿ ಊಟ ಮಾಡದೇ, ರಾತ್ರಿಯಲ್ಲಿ ನಿದ್ರೆ ಕೂಡ ಮಾಡದೆ ಪವಿತ್ರಾ ಚಡಪಡಿಸುತ್ತಿದ್ದಾರೆ. ಇಂದು ಬೆಳಗ್ಗೆ 5 ಗಂಟೆಗೆ ಎದ್ದಿರುವ ಅವರು ಸಿಬ್ಬಂದಿ ನೀಡಿದ ಕಾಫಿ ಕುಡಿದಿದ್ದಾರೆ. ಮಹಿಳಾ ವಿಭಾಗದ ಕೊಠಡಿಯಲ್ಲಿ ಪವಿತ್ರಾ ಮೌನಕ್ಕೆ ಶರಣಾಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪವಿತ್ರಾ ಗೌಡ ಕೈದಿ ನಂಬರ್ ಎಷ್ಟು..? ಸಮ ಸಂಖ್ಯೆಗಳನ್ನ ನೀಡಿದ ಜೈಲು ಅಧಿಕಾರಿಗಳು

https://newsfirstlive.com/wp-content/uploads/2024/06/Pavitra-Gowda-2.jpg

Load More