newsfirstkannada.com

ರೇಣುಕಾಸ್ವಾಮಿ ಹತ್ಯೆ ಪ್ರಕರಣ.. ಆರೋಪಿಗಳು ಸೇರಿ 27 ಜನರ ಫೋನ್​ ಜಪ್ತಿ.. ಸಿಕ್ಕ ಸಾಕ್ಷ್ಯವೇನು ಗೊತ್ತಾ?

Share :

Published June 23, 2024 at 1:40pm

  ಪಂಚರ ಸಮಕ್ಷಮದಲ್ಲಿ ಮೊಬೈಲ್ ಫೋನ್ ಜಪ್ತಿ

  ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸಾಕ್ಷಿಗಳ ಹುಡುಕಾಟ

  ತನಿಖೆ ವೇಳೆ ಏನೆಲ್ಲಾ ಸಂಗತಿ ಹೊರಬಿತ್ತು ಗೊತ್ತಾ? ಈ ಸ್ಟೋರಿ ಓದಿ

ಚಿತ್ರದುರ್ಗ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣಕ್ಕೆ  ಸಂಬಂಧ ಪೊಲೀಸರು ಸಾಕ್ಷಿಗಳ ಮೊಬೈಲ್​ ಫೋನ್​ ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿದ ಮೊಬೈಲ್​ಗಳನ್ನು ರಿಟ್ರೀವ್ ಮಾಡಿ ಸಾಕ್ಷ್ಯ ಸಂಗ್ರಹ ಮಾಡಿದ್ದಾರೆ.

ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣಕ್ಕೆ  ಸಂಬಂಧಿಸಿ ಪೊಲೀಸರು ಸುಮಾರು 27 ಜನರನ್ನು ವಿಚಾರಣೆ ನಡೆಸಿದ್ದಾರೆ. ಅದರಲ್ಲಿ ದರ್ಶನ್​ ಸೇರಿ ಅವರ ಗ್ಯಾಂಗ್​ ಅನ್ನು ಅರೆಸ್ಟ್​ ಮಾಡಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ಸೂರಜ್​ ರೇವಣ್ಣ ಅರೆಸ್ಟ್​.. ಯಾಕೆ ನೀವು ನನಗೆ ಬೆದರಿಕೆ ಹಾಕುತ್ತಿದ್ದೀರಿ? ಎಂದ H D ಕುಮಾರಸ್ವಾಮಿ

ಪಂಚರ ಸಮಕ್ಷಮದಲ್ಲಿ ಮೊಬೈಲ್ ಫೋನ್ ಜಪ್ತಿ ಮಾಡಿ ತನಿಖೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಾಕ್ಷಿಗಳ ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಚೈತ್ರಾ ಆಚಾರ್​ ಹೊಸ ಫೋಟೋಶೂಟ್​.. ಮಾದಕ ಲುಕ್​ನಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದ ‘ಟೋಬಿ’ ಚೆಲುವೆ​

ಸಾಕ್ಷಿದಾರರ ಗೌಪ್ಯತೆ ಕಾಪಾಡಲು ಪೊಲೀಸರ ಪ್ರಯತ್ನಿಸಿದ್ದಾರೆ. ಸಾಕ್ಷಿದಾರರ ಮೇಲೆ ಪ್ರಭಾವ ಹಾಗೂ ಬೆದರಿಕೆ ಹಾಕುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಅವರ ಹೆಸರು ಉಲ್ಲೇಖಿಸಲು ಹಿಂದೇಟು ಹಾಕಿದ್ದಾರೆ.

ಇದನ್ನೂ ಓದಿ: ದರ್ಶನ್ ಗ್ಯಾಂಗ್ ಜೈಲಲ್ಲಿ ಒಳಸಂಚು ರೂಪಿಸುತ್ತಾ.. ಕೋರ್ಟ್​ಗೆ ಪೊಲೀಸರು ಮತ್ತೆ ಮನವಿ ಮಾಡಿದ್ದೇನು?

ಸದ್ಯ ಪ್ರಕರಣಕ್ಕೆ ಸಂಬಂಧ ಸಾಕ್ಷಿದಾರರ ಮೊಬೈಲ್ ಫೋನ್ ಜಪ್ತಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಏನೆಲ್ಲಾ ಸಂಗತಿ ಹೊರಬೀಳಲಿದೆ ಎಂದು ಕಾದುನೋಡಬೇಕಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ.. ಆರೋಪಿಗಳು ಸೇರಿ 27 ಜನರ ಫೋನ್​ ಜಪ್ತಿ.. ಸಿಕ್ಕ ಸಾಕ್ಷ್ಯವೇನು ಗೊತ್ತಾ?

https://newsfirstlive.com/wp-content/uploads/2024/06/renukaswami.jpg

Load More