newsfirstkannada.com

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ರಿಕ್ಷಾ-ಬೈಕ್​ ನಡುವೆ ಅಪಘಾತ.. ನಡುರಸ್ತೆಯಲ್ಲೇ ಪಲ್ಟಿ ಹೊಡೆದ ಆಟೋ

Share :

Published January 17, 2024 at 3:04pm

  ಆಟೋ ಹಾಗೂ ಬೈಕ್ ನಡುವೆ ಭೀಕರ ಅಪಘಾತ

  ಸ್ಕೂಲ್​ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ನಡೆದ ಘಟನೆ

  ಪಲ್ಟಿ ಹೊಡೆದ ಮಕ್ಕಳಿದ್ದ ರಿಕ್ಷಾ, ಅದರ ಅಡಿಯಲ್ಲಿ ಬೈಕ್​ ಸವಾರರು

ಕೋಲಾರ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ಹಾಗೂ ಬೈಕ್ ನಡುವೆ ಅಪಘಾತ ನಡೆದಿದ್ದು, ರಿಕ್ಷಾ ಪಲ್ಟಿ ಹೊಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೋಲಾರ ಜಿಲ್ಲೆ ಕೆಜಿಎಫ್ ನಗರದ ಬಳಿ ಇರುವ ಗೌತಮ ನಗರದಲ್ಲಿ ನಡೆದ ಘಟನೆ ಇದಾಗಿದೆ. ಶಾಲಾ‌ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಪಲ್ಟಿಯಾಯಾಗಿದೆ.

ಅದೃಷ್ಟವಶಾತ್ ಆಟೋದಲ್ಲಿದ್ದ ಮಕ್ಕಳು ಮತ್ತು ಬೈಕ್​ ಸವಾರರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ರಿಕ್ಷಾ-ಬೈಕ್​ ನಡುವೆ ಅಪಘಾತ.. ನಡುರಸ್ತೆಯಲ್ಲೇ ಪಲ್ಟಿ ಹೊಡೆದ ಆಟೋ

https://newsfirstlive.com/wp-content/uploads/2024/01/Rikshow.jpg

Load More