Advertisment

Video: ಪಂತ್ ಹೊಡೆದ ಬಾಲ್​​​ನಿಂದ ಕ್ಯಾಮರಾಮ್ಯಾನ್​ಗೆ ಪೆಟ್ಟು; ಕ್ಷಮೆ ಕೇಳಿ ವಿನಯತೆ ಮೆರೆದ ನಾಯಕ..!

author-image
Ganesh
Updated On
Video: ಪಂತ್ ಹೊಡೆದ ಬಾಲ್​​​ನಿಂದ ಕ್ಯಾಮರಾಮ್ಯಾನ್​ಗೆ ಪೆಟ್ಟು; ಕ್ಷಮೆ ಕೇಳಿ ವಿನಯತೆ ಮೆರೆದ ನಾಯಕ..!
Advertisment
  • ಗುಜರಾತ್ ಟೈಟನ್ಸ್​ ವಿರುದ್ಧ ಪಂತ್ ಸ್ಫೋಟಕ ಬ್ಯಾಟಿಂಗ್
  • 43 ಎಸೆತಗಳಲ್ಲಿ 88 ರನ್​ಗಳಿಸಿದ ನಾಯಕ ರಿಷಬ್ ಪಂತ್
  • ಗುಜರಾತ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್​​ಗೆ 4 ರನ್​ಗಳ ಜಯ

ಡೆಲ್ಲಿ ಕ್ಯಾಪಿಟಲ್ಸ್​ ನಾಯಕ ರಿಷಬ್ ಪಂತ್ ನಿನ್ನೆ ನಡೆಸಿದ ಸ್ಫೋಟಕ ಬ್ಯಾಟಿಂಗ್​​ಗೆ ಕ್ಯಾಮರಾ ಮ್ಯಾನ್​ ಒಬ್ಬರು ಗಾಯಗೊಂಡಿದ್ದಾರೆ. ಪಂದ್ಯ ಮುಗಿದ ಬಳಿಕ ಪಂತ್, ಹೃದಯಸ್ಪರ್ಶಿಯಾಗಿ ಕ್ಷಮೆಯಾಚನೆ ಮಾಡಿದ್ದಾರೆ.

Advertisment

ಸೋಶಿಯಲ್ ಮೀಡಿಯಾದಲ್ಲಿ ಐಪಿಎಲ್ ವಿಡಿಯೋ ಒಂದನ್ನು ಹಂಚಿಕೊಂಡಿದೆ. ಪಂದ್ಯ ಮುಗಿದ ನಂತರ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಜೊತೆಗೆ ಪಂತ್ ಕಾಣಿಸಿಕೊಂಡಿದ್ದಾರೆ. ‘ಕ್ಷಮಿಸಿ ದೇಬಾಶಿಶ್ ಭಾಯ್, ನಿಮಗೆ ಹೊಡೆಯುವ ಉದ್ದೇಶ ನನ್ನದಾಗಿರಲಿಲ್ಲ. ನೀವು ಚೇತರಿಸಿಕೊಳ್ತೀರಿ.. ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:ನೇಹಾ ಹಿರೇಮಠ್ ನಿವಾಸಕ್ಕೆ ಇಂದು ಸಿದ್ದರಾಮಯ್ಯ ಭೇಟಿ; ಬಿಜೆಪಿ ಆರೋಪಗಳಿಗೆ ಸಿಎಂ ಬ್ರೇಕ್..!​

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಗುಜರಾತ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 4 ರನ್‌ಗಳ ಜಯ ಸಾಧಿಸಿತು. 43 ಎಸೆತಗಳಲ್ಲಿ 88 ರನ್ ಗಳಿಸಿದ ಪಂತ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮೊದಲು ಬ್ಯಾಟ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್, 4 ವಿಕೆಟ್ ಕಳೆದುಕೊಂಡು 224 ರನ್​ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಜಿಟಿ 8 ವಿಕೆಟ್ ಕಳೆದುಕೊಂಡು 222 ರನ್​ಗಳಿಸಿ ಸೋಲಿಗೆ ಶರಣಾಯ್ತು.

Advertisment

ಇದನ್ನೂ ಓದಿ:7 ಪಂದ್ಯಗಳಲ್ಲಿ ಸೋತು ಭಾರೀ ಮುಖಭಂಗ; ಆರ್​​ಸಿಬಿ ಪ್ಲೇಯಿಂಗ್-11ನಲ್ಲಿ ಇಂದು ಭಾರೀ ಬದಲಾವಣೆ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment