ಶ್ರೀಲಂಕಾ ಪ್ರವಾಸ ಮುಗಿದ ಬೆನ್ನಲ್ಲೇ ರೆಸ್ಟ್ನಲ್ಲಿ ಟೀಮ್ ಇಂಡಿಯಾ ಆಟಗಾರರು
ಮುಂದಿನ ತಿಂಗಳಿನಿಂದ ಟೀಮ್ ಇಂಡಿಯಾ, ಬಾಂಗ್ಲಾ ಮಧ್ಯೆ ಟೆಸ್ಟ್ ಸರಣಿ ಶುರು!
ಸದ್ಯದಲ್ಲೇ ಬಾಂಗ್ಲಾ ವಿರುದ್ಧದ ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ ಸಾಧ್ಯತೆ
ಶ್ರೀಲಂಕಾ ಪ್ರವಾಸ ಮುಗಿದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರು ರೆಸ್ಟ್ನಲ್ಲಿದ್ದಾರೆ. ಮುಂದಿನ ತಿಂಗಳಿನಿಂದ ಟೆಸ್ಟ್ ಸರಣಿ ಶುರುವಾಗಲಿದ್ದು, ಎಲ್ಲರೂ ಎದುರು ನೋಡುತ್ತಿದ್ದಾರೆ. ಇದರ ಮಧ್ಯೆ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ನಲ್ಲಿ ಯಾರಿಗೆ ಅವಕಾಶ ಸಿಗಲಿದೆ? ಅನ್ನೋ ಚರ್ಚೆ ಜೋರಾಗಿದೆ.
ಮುಂದಿನ ತಿಂಗಳ ಮೊದಲ ವಾರದಲ್ಲೇ ಬಾಂಗ್ಲಾದೇಶ ವಿರುದ್ಧದ ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ ಆಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಸೆಲೆಕ್ಟರ್ಸ್ ಯಾವ ವಿಕೆಟ್ ಕೀಪರ್ಗೆ ಮಣೆ ಹಾಕಬಹುದು ಅನ್ನೋ ಕುತೂಹಲ ಇದೆ. ಟೀಮ್ ಇಂಡಿಯಾದಲ್ಲಿ ಮೂವರು ವಿಕೆಟ್ ಕೀಪರ್ಸ್ ಇದ್ದು, ಎಲ್ಲರೂ ಫಿಟ್ ಆಗಿದ್ದಾರೆ. ಹಾಗಾಗಿ ಯಾರಿಗೆ ಮೊದಲ ಆದ್ಯತೆ ಅನ್ನೋ ಕುತೂಹಲ ಜನರಲ್ಲಿದೆ.
ಟೀಮ್ ಇಂಡಿಯಾದಲ್ಲಿ ಸದ್ಯ ಮೂವರು ವಿಕೆಟ್ ಕೀಪರ್ಸ್ ಇದ್ದಾರೆ. ಅಪಘಾತದ ಬಳಿಕ ಸಂಪೂರ್ಣ ಚೇತರಿಸಿಕೊಂಡು ಭರ್ಜರಿ ಕಮ್ಬ್ಯಾಕ್ ಮಾಡಿದ್ದಾರೆ ಪಂತ್. ಹಾಗಾಗಿ ಇವರೇ ಬಾಂಗ್ಲಾದೇಶದ ವಿರುದ್ಧ ಮೊದಲ ವಿಕೆಟ್ ಕೀಪರ್ ಆಗಿದ್ದಾರೆ. ವಿಕೆಟ್ ಕೀಪರ್ ಸ್ಥಾನದಲ್ಲಿ ಆಯ್ಕೆಯಾಗಬೇಕಿದ್ದ ಕೆ.ಎಲ್ ರಾಹುಲ್ ಇದು ಶಾಕಿಂಗ್ ಆಗಿದೆ. ಕ್ಯಾಪ್ಟನ್ ರೋಹಿತ್ ಶರ್ಮಾ, ಕೊಹ್ಲಿ ಆಪ್ತ ಕೆ.ಎಲ್ ರಾಹುಲ್ಗೆ ಮೋಸ ಮಾಡಿದ್ದು, ತನಗೆ ಬೇಕಾದ ಪಂತ್ಗೆ ಅವಕಾಶ ನೀಡಿ ಹಠ ಸಾಧಿಸಿದ್ದಾರೆ.
ಪಂತ್ ಆಯ್ಕೆ ಏಕೆ ಮುಖ್ಯ?
ಪಂತ್ ಒಬ್ಬ ನುರಿತ ಆಟಗಾರ. ಪಂದ್ಯದಲ್ಲಿ ಹೇಗೆ ಆಡಬೇಕು ಎಂದು ಗೊತ್ತಿದೆ. ಅಗತ್ಯಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡಬಲ್ಲ ಪ್ಲೇಯರ್. ಟಿ20 ವಿಶ್ವಕಪ್‌ನಲ್ಲೂ ಅಮೋಘ ಪ್ರದರ್ಶನ ನೀಡಿದ್ರು. ತಂಡಕ್ಕೆ ಅಗತ್ಯ ಇರುವ ಲೆಫ್ಟ್ ಹಾಗೂ ರೈಟ್ ಹ್ಯಾಂಡ್ ಕಾಂಬಿನೇಷನ್‌ಗೆ ಪಂತ್ ಹೊಂದುವ ಕಾರಣ ಮೊದಲ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: 4,4,4,4,4,4,4,4,4,4,4,4,4,4,4,4,4,4,4,4,4,4,4,4; ಬಾಂಗ್ಲಾ ವಿರುದ್ಧ ಸ್ಫೋಟಕ ದ್ವಿಶತಕ ಸಿಡಿಸಿದ್ದ ಕೊಹ್ಲಿ!
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ