ದೇವಾಲಯಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ರಿಷಿ ಸುನಾಕ್
ಪತ್ನಿ ಅಕ್ಷತಾ ಮೂರ್ತಿ ಜೊತೆಗೆ ಮಂದಿರ ಪ್ರದಕ್ಷಿಣೆ ಹಾಕಿದ ರಿಷಿ
ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗೆ ಆಗಮಿಸಿದ ಬ್ರಿಟನ್ ಪ್ರಧಾನಿ
ದೆಹಲಿ: ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇವರ ಜೊತೆಗೆ ಪತ್ನಿ ಅಕ್ಷತಾ ಮೂರ್ತಿ ಸಹ ಸಾಥ್ಕೊಟ್ಟಿದ್ದಾರೆ.
ರಿಷಿ ಸುನಾಕ್‌ಗೆ ದೇವಾಲಯಗಳಿಗೆ ಭೇಟಿ ನೀಡುವ ಬಗ್ಗೆ ಅಪೇಕ್ಷೆ ಪಟ್ಟಿದ್ರು. ಅದರಂತೆಯೇ ಬೆಳ್ಳಂ ಬೆಳಿಗ್ಗೆಯೇ ಅಕ್ಷರಧಾಮಕ್ಕೆ ಭೇಟಿ ನೀಡಿ ಮಂದಿರ ಪ್ರದಕ್ಷಿಣೆ ಹಾಕಿದ್ದಾರೆ. ಈ ಹಿನ್ನಲೆ ಅಕ್ಷರಧಾಮಕ್ಕೆ ಭೇಟಿ ನೀಡಿದ್ದಾರೆ. ಬಳಿಕ ನಾನು ಹೆಮ್ಮೆಯ ಹಿಂದೂ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಜಿ20 ಶೃಂಗಸಭೆ ಆಯೋಜಿಸಲಾಗಿದೆ. ನಿನ್ನೆ ಮತ್ತು ಇಂದು ವಿಶ್ವದ ಬಹುತೇಕ ದೇಶಗಳು ಈ ಶೃಂಗಸಭೆಯಲ್ಲಿ ಭಾಗವಹಿಸಿದೆ. ಅದರಂತೆಯೇ ರಿಷಿ ಸುನಾಕ್ ಕೂಡ ಈ ಸಭೆಯಲ್ಲಿ ಭಾಗವಹಿಸುವ ಮೂಲಕ ಬ್ರಿಟನ್ ದೇಶವನ್ನ ಪ್ರತಿನಿಧಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ