ವಿಶ್ವಾಸ್, ದೀಪಿಕಾ ಮೃತ ದುರ್ದೈವಿಗಳು
ಸುದ್ದಿ ತಿಳಿದು ಆಘಾತಕ್ಕೆ ಒಳಗಾದ ಕುಟುಂಬ
ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ
ಚಿಕ್ಕಮಗಳೂರು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ.
ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಶ್ವಾಸ್ 24, ದೀಪಿಕಾ 22 ಮೃತ ದುರ್ದೈವಿಗಳು. ವಿಶ್ವಾಸ್ ತರೀಕೆರೆ ತಾಲೂಕಿನ ಬೇಲೇನಹಳ್ಳಿ ನಿವಾಸಿಯಾಗಿದ್ದರು. ದೀಪಿಕಾ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ಆಗಿದ್ದರು ಎಂದು ತಿಳಿದುಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ