ಲಾರಿಗೆ ಗುದ್ದಿದ ರಭಸಕ್ಕೆ ನಜ್ಜುಗುಜ್ಜಾದ ಕಾರು
ಅಪಘಾತದಲ್ಲಿ ಕಾರಿನಲ್ಲೇ ಅಪ್ಪಚ್ಚಿಯಾದ ಮೃತದೇಹಗಳು
ಕಟ್ಟರ್ ಬಳಸಿ ಮೃತದೇಹ ಹೊರತೆಗೆದ ಅಗ್ನಿಶಾಮಕದಳ
ಬೆಳ್ಳಂಬೆಳಗ್ಗೆ ವೇಗವಾಗಿ ಬಂದ ಇನ್ನೋವಾ ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಘಟನೆ ಗುಜರಾತ್ನ ಸಬರ್ಕಾಂತ ಜಿಲ್ಲೆಯಲ್ಲಿ ನಡೆದಿದೆ. ಪರಿಣಾಮ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬುಧವಾರ ಬೆಳಿಗ್ಗೆ 6 ಗಂಟೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ಟ್ರಕ್ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಸಬರಕಾಂತ್ ಹಿಮ್ಮತ್ ನಗರದ ಸಹಕಾರಿ ಗಿರಣಿ ಬಳಿ ಅಪಘಾತ ನಡೆದಿದೆ.
ಇದನ್ನೂ ಓದಿ: ಆಭರಣ ಪ್ರಿಯರಿಗೆ ಶಾಕ್! ಚಿನ್ನದ ಬೆಲೆಯಲ್ಲಿ 0.20ರಷ್ಟು ಏರಿಕೆ
ಕಾರಿನಲ್ಲಿ 8 ಮಂದಿ ಪ್ರಯಾಣಿಕರಿದ್ದರು. ಶಾಮಲಾಜಿಯಿಂದ ಅಹಮದಾಬಾದ್ಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ: ದೇವಸ್ಥಾನದ ಪಂಚಾಮೃತದಲ್ಲಿ ದುರ್ಬಲ ಮಾತ್ರೆ ಬಳಕೆ ಮಾಡ್ತಾರೆ ಎಂಬ ಹೇಳಿಕೆ.. ಸಿನಿಮಾ ಡೈರೆಕ್ಟರ್ ಅರೆಸ್ಟ್
ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳು ಕಾರಿನಲ್ಲೇ ಸಿಲುಕಿಕೊಂಡಿದ್ದು, ಕೊನೆಗೆ ಅಗ್ನಿಶಾಮಕ ದಳದವರು ಕಟ್ಟರ್ ಬಳಸಿ ಮೃತದೇಹ ಹೊರತೆಗೆದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ