ಆರ್ಸಿಬಿ ತಂಡದ ಆಟಗಾರನಿಗೆ ಬೆದರಿಕೆ ಹಾಕಿದ್ದ ಮುಂಬೈ ಇಂಡಿಯನ್ಸ್
ತನಗಾದ ಕರಾಳ ಅನುಭವ ಬಿಚ್ಚಿಟ್ಟ ಆರ್ಸಿಬಿ ಮಾಜಿ ಸ್ಟಾರ್ ಪ್ಲೇಯರ್!
ಬೆದರಿಸಿ ಐಪಿಎಲ್ ಟ್ರಾನ್ಸ್ಫರ್ ಮಾಡಿಸಿಕೊಂಡಿದ್ದರು ಎಂದು ಆರೋಪ
ರಾಯಲ್ ಚಾಲೆಂಜರ್ಸ್ ತಂಡದ ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ. ಇವರನ್ನು ಬೆದರಿಸಿ ಐಪಿಎಲ್ ಫ್ರಾಂಚೈಸಿ ಮಾಲೀಕರು ವರ್ಗಾವಣೆ ಪತ್ರಕ್ಕೆ ಸಹಿ ಹಾಕಿಸಿದ್ದ ಆಘಾತಕಾರಿ ವಿಚಾರವೀಗ ಬೆಳಕಿಗೆ ಬಂದಿದೆ.
ಈ ಬಗ್ಗೆ ಮಾತಾಡಿದ ರಾಬಿನ್ ಉತ್ತಪ್ಪ, ತಮಗೆ ಐಪಿಎಲ್ನಲ್ಲಾದ ಕಹಿ ಅನುಭವ ಬಿಚ್ಚಿಟ್ಟಿದ್ದಾರೆ. 2009ರ ಇಂಡಿಯನ್ ಪ್ರೀಮಿಯರ್ ಲೀಗ್ ಸಂದರ್ಭದಲ್ಲಿ ತನಗೆ ಬೆದರಿಕೆಯೊಡ್ಡಿ ಐಪಿಎಲ್ ಟ್ರಾನ್ಸ್ಫರ್ ಮಾಡಿಸಿಕೊಂಡಿದ್ದರು ಎಂಬ ವಿಚಾರ ಬಹಿರಂಗಪಡಿಸಿದ್ದಾರೆ.
ರಾಬಿನ್ ಉತ್ತಪ್ಪ ಹೇಳಿದ್ದೇನು?
2009ರಲ್ಲಿ ನನಗೆ ಬೆದರಿಕೆ ಹಾಕಿ ಐಪಿಎಲ್ ಟ್ರಾನ್ಸ್ಫರ್ ಮಾಡಿಸಿಕೊಂಡಿದ್ದರು. ಈ ಟ್ರಾನ್ಸ್ಫರ್ಗೆ ನಾನು ಒಪ್ಪಿರಲಿರಲಿಲ್ಲ. ಟ್ರಾನ್ಸ್ಫರ್ ಪೇಪರ್‌ಗಳಿಗೆ ಸಹಿ ಹಾಕಲು ಆಗಲ್ಲ ಎಂದಿದ್ದೆ. ನೀವು ಈ ಟ್ರೇಡ್ ಪತ್ರಗಳಿಗೆ ಸಹಿ ಮಾಡದಿದ್ರೆ, ತಂಡದಲ್ಲಿ ಆಡಲು ಅವಕಾಶ ನೀಡಲ್ಲ ಎಂದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಉಸ್ತುವಾರಿ ಬೆದರಿಕೆ ಹಾಕಿದ್ದರು ಎಂದರು ಉತ್ತಪ್ಪ.
Robin Uthappa’s candid sharing of his mental health challenges highlights the personal nature of depression and its varied impacts. As a prominent cricketer, Uthappa has openly discussed his struggles with anxiety and depression, #robinuthappa #ipl #msdhoni #CSK #GujaratTitans pic.twitter.com/NAHLzZPHZD
— MANAS FOUNDATION (@ManasFoundation) August 30, 2024
ಇನ್ನು, ಈ ಬೆಳವಣಿಗೆ ನಂತರ ನಾನು ಖಿನ್ನತೆಗೆ ಒಳಗಾದೆ. ನಾನು 2009ರಲ್ಲಿ ಆರ್ಸಿಬಿ ಪರ ಉತ್ತಮವಾಗಿ ಆಡಿದೆ. ಆದರೆ 2011 ರಲ್ಲಿ ನಾನು ನನ್ನ ಮೇಲಿನ ಸಂಪೂರ್ಣ ಕಂಟ್ರೋಲ್ ಕಳೆದುಕೊಂಡಿದ್ದೆ. ನನ್ನ ತಾಯಿ ನೆರವಿಗೆ ನಿಂತರು. ಖಿನ್ನತೆಯಿಂದ ಹೊರಬರಲು ಸಹಾಯ ಮಾಡಿದರು ಎಂದರು.
ಇದನ್ನೂ ಓದಿ: 7 ಪಂದ್ಯದಲ್ಲಿ ಕೇವಲ 84 ರನ್; ದ್ರಾವಿಡ್ ಪುತ್ರ ಸಮಿತ್ ಕಳಪೆ ಪ್ರದರ್ಶನಕ್ಕೆ ಕಾರಣವೇನು?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ