/newsfirstlive-kannada/media/post_attachments/wp-content/uploads/2024/03/yash-9.jpg)
ಸ್ಯಾಂಡಲ್ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಸ್ನೇಹಿತರೊಬ್ಬರ ಬರ್ತ್ ಡೇ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಹೊಸ ಸ್ಟೈಲ್ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದಾರೆ.
Look has changed &
Physique too #Toxic mania begins 🥵🔥#YashBOSS#ToxicTheMoviepic.twitter.com/7NT9cpaBoU— RAANA™ (@Raana_Yash) March 7, 2024
ರಾಧಿಕಾ ಪಂಡಿತ್ ಕೂಡ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಕಳೆದ ವಾರ ಶ್ರೀ ಅಮೃತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿದ್ದರು. ಆ ಉದ್ಘಾಟನೆ ಸಮಾರಂಭದಲ್ಲಿಯೂ ಯಶ್ ಲುಕ್ ಗಮನ ಸೆಳೆದಿತ್ತು. ಇದೀಗ ಬರ್ತ್ ಡೇ ಕಾರ್ಯಕ್ರಮಕ್ಕೆ ಬಂದ ಯಶ್ ಅವರ ನ್ಯೂ ಲುಕ್ ಕಂಡು ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಸದ್ಯ ನಟ ಯಶ್ ಟಾಕ್ಸಿಕ್ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರಕ್ಕಾಗಿ ಮೇಕ್ ಓವರ್ ಮಾಡ್ಕೊಂಡಿದ್ದಾರೆ. ಈ ಹೊಸ ಲುಕ್‌ನಿಂದ ಯಶ್ ಮುಂದಿನ ಟಾಕ್ಸಿಕ್ ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ