newsfirstkannada.com

ಹೊಡಿಬಡಿ ಬ್ಯಾಟಿಂಗ್ ಮಾಡ್ತಿರೋ ಕ್ಯಾಪ್ಟನ್ ರೋಹಿತ್.. ಹಾಫ್​ಸೆಂಚುರಿ ಸಿಡಿಸಿದ ಹಿಟ್​ ಮ್ಯಾನ್

Share :

Published June 24, 2024 at 8:46pm

    ವಿರಾಟ್​ ಕೊಹ್ಲಿ ಬ್ಯಾಟಿಂಗ್ ಭಾರತಕ್ಕೆ ಭಾರೀ ನಿರಾಸೆ ಮೂಡಿಸಿದೆ

    ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ​ ಪಂದ್ಯದಲ್ಲಿ ರೋಹಿತ್ ಅಬ್ಬರ

    ಭಾರತ- ಆಸ್ಟ್ರೇಲಿಯಾ T20 ಪಂದ್ಯಕ್ಕೆ ಅಡ್ಡಿಯುಂಟು ಮಾಡಿದ್ದ ಮಳೆ

T20 ವಿಶ್ವಕಪ್​ ಟೂರ್ನಿಯ ಭಾರತ- ಆಸ್ಟ್ರೇಲಿಯಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿದೆ. ಹೀಗಾಗಿ 10 ನಿಮಿಷಗಳ ಕಾಲ ಪಂದ್ಯವನ್ನು ಸ್ಥಗಿತ ಮಾಡಲಾಗಿತ್ತು. ಆದರೆ ಅಬ್ಬರದ ಬ್ಯಾಟಿಂಗ್ ಮುಂದುವರೆಸಿದ್ದ ಕ್ಯಾಪ್ಟನ್ ರೋಹಿತ್ ಶರ್ಮಾ ಹಾಫ್​ ಸೆಂಚುರಿ ಬಾರಿಸಿದ್ದಾರೆ.

ಇದನ್ನೂ ಓದಿ: ಟೀಮ್ ಇಂಡಿಯಾಕ್ಕೆ ಶಾಕ್ ಕೊಟ್ಟ ಕಿಂಗ್ ಕೊಹ್ಲಿ.. ಮತ್ತೊಮ್ಮೆ ಗೋಲ್ಡನ್​ ಡಕೌಟ್

ಗ್ರಾಸ್ ಐಲೆಟ್​ನ ಡೇರೆನ್ ಸೆಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್​​ ಗೆದ್ದುಕೊಂಡ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಟೀಮ್ ಇಂಡಿಯಾವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಓಪನರ್​ ಆಗಿ ಬ್ಯಾಟಿಂಗ್​ಗೆ ಕ್ರೀಸ್​ಗೆ ಆಗಮಿಸಿದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭ ಪಡೆಯಲಿಲ್ಲ. 2ನೇ ಓವರ್​ನಲ್ಲಿ ರನ್​ ಮಷಿನ್ ವಿರಾಟ್​​ ಕೊಹ್ಲಿ ಮತ್ತೊಮ್ಮೆ ಗೋಲ್ಡನ್​ ಡಕೌಟ್ ಆಗಿದ್ದಾರೆ. ಇನ್ನೊಂದೆಡೆ ಬ್ಯಾಟಿಂಗ್ ಆರ್ಭಟ ಶುರು ಮಾಡಿದ್ದ ರೋಹಿತ್ ಶರ್ಮಾ ಕೇವಲ 19 ಎಸೆತದಲ್ಲಿ 4 ಫೋರ್, 5 ಸಿಕ್ಸರ್ ಅಮೋಘ ಸಿಕ್ಸರ್ ಅರ್ಧ ಶತಕ ಸಿಡಿಸಿದ್ದಾರೆ.

ಇದನ್ನೂ ಓದಿ: ಜಿಮ್‌ ಟ್ರೈನರ್‌ಗೆ ಕಂಡೀಷನ್ ಹಾಕಿ ಮದುವೆ.. ಫೇಲ್ ಆಗಿದ್ದಕ್ಕೆ ಗಂಡನಿಗೆ ಡಿವೋರ್ಸ್​; ಕಾರಣವೇನು?

ಇದಕ್ಕೂ ಮೊದಲು ಮೈದಾನದಲ್ಲಿ ಮಳೆ ಬಂದಿದ್ದರಿಂದ ಪಂದ್ಯವನ್ನು 10 ನಿಮಿಷಗಳ ಕಾಲ ಸ್ಟಾಪ್ ಮಾಡಲಾಗಿತ್ತು. ಇದೀಗ ಮ್ಯಾಚ್ ಆರಂಭವಾಗಿದ್ದು ಕ್ಯಾಪ್ಟನ್​ ರೋಹಿತ್ ಅವರ ಸಿಡಿಲಬ್ಬರದ ಬ್ಯಾಟಿಗ್ ಮುಂದುವರೆದಿದೆ. ಸದ್ಯ ರೋಹಿತ್, ಪಂತ್ ಬ್ಯಾಟಿಂಗ್ ಮಾಡುತ್ತಿದ್ದು 5 ಓವರ್​​ಗೆ 53 ರನ್​​ನಿಂದ ಆಡುತ್ತಿದ್ದು ಭಾರತ ಒಂದು ವಿಕೆಟ್ ಕಳೆದುಕೊಂಡಿದೆ.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಹೊಡಿಬಡಿ ಬ್ಯಾಟಿಂಗ್ ಮಾಡ್ತಿರೋ ಕ್ಯಾಪ್ಟನ್ ರೋಹಿತ್.. ಹಾಫ್​ಸೆಂಚುರಿ ಸಿಡಿಸಿದ ಹಿಟ್​ ಮ್ಯಾನ್

https://newsfirstlive.com/wp-content/uploads/2024/06/ROHIT-2.jpg

Load More