newsfirstkannada.com

4 ಸಿಕ್ಸರ್​​.. 7 ಫೋರ್​​.. ಸಿಡಿಲಬ್ಬರದ ಅರ್ಧ ಶತಕ ಸಿಡಿಸಿದ ರೋಹಿತ್​ ಶರ್ಮಾ!

Share :

Published January 17, 2024 at 8:32pm

    ಅಫ್ಘಾನ್​ ತಂಡದ ಬೌಲರ್​ಗಳ ಬೆಂಡೆತ್ತಿದ ರೋಹಿತ್​ ಶರ್ಮಾ

    ಸಿಡಿಲಬ್ಬರದ ಅರ್ಧ ಶತಕ ಸಿಡಿಸಿದ ಟೀಂ ಇಂಡಿಯಾ ಕ್ಯಾಪ್ಟನ್​​

    ಟೀಂ ಇಂಡಿಯಾ ಪರ ಪಿಲ್ಲರ್​ ಆಗಿ ನಿಂತ ಹಿಟ್​ಮ್ಯಾನ್​​!

ಇಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರೋ ಕೊನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ, ಅಫ್ಘಾನಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿವೆ.

ಇನ್ನು, ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಕಾದಿತ್ತು. ಆರಂಭದಲ್ಲೇ ಟೀಂ ಇಂಡಿಯಾ ಸಾಲು ಸಾಲು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಯಶಸ್ವಿ ಜೈಸ್ವಾಲ್​​ ಕೇವಲ 4 ರನ್​ಗೆ ಔಟ್​ ಆದರು.

ವಿರಾಟ್​ ಕೊಹ್ಲಿ ಡಕೌಟ್​ ಆಗಿದ್ದಾರೆ. ಸಂಜು ಸ್ಯಾಮ್ಸನ್​ ಕೂಡ ಡಕೌಟ್​ ಆಗಿದ್ದು, ಶಿವಂ ದುಬೆ ಮೂರನೇ ಪಂದ್ಯದಲ್ಲಿ ಕೈಕೊಟ್ಟಿದ್ದಾರೆ.

ಆರಂಭದಿಂದಲೂ ಏಕಾಂಗಿ ಹೋರಾಟ ನಡೆಸಿದ ಕ್ಯಾಪ್ಟನ್​ ರೋಹಿತ್​ ಶರ್ಮಾ 4 ಸಿಕ್ಸರ್​​, 7 ಫೋರ್​ ಜತೆ ಸಿಡಿಲಬ್ಬರದ ಅರ್ಧ ಶತಕ ಸಿಡಿಸಿದ್ದಾರೆ. ಈ ಮೂಲಕ ಟೀಂ ಇಂಡಿಯಾಗೆ ಪಿಲ್ಲರ್​ ಆಗಿ ನಿಂತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

4 ಸಿಕ್ಸರ್​​.. 7 ಫೋರ್​​.. ಸಿಡಿಲಬ್ಬರದ ಅರ್ಧ ಶತಕ ಸಿಡಿಸಿದ ರೋಹಿತ್​ ಶರ್ಮಾ!

https://newsfirstlive.com/wp-content/uploads/2024/01/Rohit_Sharma-Half-Century.jpg

Load More