ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ
ಆಸೀಸ್ ವಿರುದ್ಧ ಟೀಂ ಇಂಡಿಯಾಗೆ ಸೋಲು
ಸೋಲಿನ ಬಳಿಕ ರೋಹಿತ್ ಶರ್ಮಾ ಹೇಳಿದ್ದೇನು?
ಲಂಡನ್: ಇಂಗ್ಲೆಂಡ್ನ ಓವಲ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿನ್ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ. ಹೀನಾಯ ಸೋಲಿನ ಬಳಿಕ ಮಾತಾಡಿದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ, ಕೇವಲ ಒಂದೇ ಒಂದು ಪಂದ್ಯದಲ್ಲಿ ನಮ್ಮ ಸಾಮರ್ಥ್ಯ ಅಳಿಯಲು ಸಾಧ್ಯವಿಲ್ಲ ಎಂದರು.
ನಮ್ಮ ತಂಡ ಉತ್ತಮ ಪ್ರದರ್ಶನ ನೀಡಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಕನಿಷ್ಠ ಮೂರು ಪಂದ್ಯ ಇದ್ರೆ ಒಳ್ಳೆಯದು. ಕೇವಲ ಒಂದು ಪಂದ್ಯ ಗೆದ್ದ ತಂಡ ಚಾಂಪಿಯನ್ ಎಂದು ಹೇಳಲು ಆಗುವುದಿಲ್ಲ. ಇನ್ಮುಂದೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ರೀತಿಯ ಮಹತ್ವದ ಟೂರ್ನಿಗಳಲ್ಲಿ ಮೂರು ಪಂದ್ಯಗಳ ಇದ್ದರೆ ಉತ್ತಮ ಎಂದು ಅಸಮಾಧಾನ ಹೊರಹಾಕಿದ್ರು.
ಪಂದ್ಯದ ಸೋಲಿನ ಹೊಣೆ ನಾನು ಹೊರುತ್ತೇನೆ. ಐಪಿಎಲ್ ಮುಗಿದ ಕೂಡಲೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಡೆಯಿತು. ಪ್ರಿಪರೇಷನ್ಗೆ ನಮಗೆ ಟೈಮ್ ಸಿಗಲಿಲ್ಲ ಎಂದು ಹೇಳಿದ್ರು ರೋಹಿತ್.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ ಆಸ್ಟ್ರೇಲಿಯಾ ಗೆಲುವು ದಾಖಲಿಸಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡ ಚೊಚ್ಚಲ ಟೆಸ್ಟ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹೀಗಾಗಿ ಹೀನಾಯ ಸೋಲು ಕಂಡ ಕ್ಯಾಪ್ಟನ್ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ರನ್ನರ್ ಅಪ್ಗೆ ತೃಪ್ತಿಪಟ್ಟುಕೊಂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ