ಇಂದು ಐಸಿಸಿ ಏಕದಿನ ವಿಶ್ವಕಪ್ ಮಹಾ ಸಮರ
ಇಂದು ಬಿಗ್ ಬ್ಯಾಟಲ್ನಲ್ಲಿ ಕಿವೀಸ್ VS ಟೀಂ ಇಂಡಿಯಾ
ನ್ಯೂಜಿಲೆಂಡ್ ವಿರುದ್ಧ ರೋಹಿತ್ ಅಬ್ಬರದ ಬ್ಯಾಟಿಂಗ್..!
ಇಂದು ಮುಂಬೈನ ವಾಂಖೆಡೆ ಇಂಟರ್ ನ್ಯಾಷನಲ್ ನಡೆಯುತ್ತಿರೋ 2023ರ ಐಸಿಸಿ ಏಕದಿನ ವಿಶ್ವಕಪ್ ಮಹಾ ಸಮರದಲ್ಲಿ ಟೀಂ ಇಂಡಿಯಾ, ನ್ಯೂಜಿಲೆಂಡ್ ತಂಡಗಳು ಮುಖಾಮುಖಿ ಆಗಿವೆ. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ.
ಇನ್ನು, ಟೀಂ ಇಂಡಿಯಾದ ಓಪನರ್ ಆಗಿ ಬಂದ ಕ್ಯಾಪ್ಟನ್ ರೋಹಿತ್ ಶರ್ಮಾ ಅಗ್ರೆಸ್ಸಿವ್ನಿಂದಲೇ ಬ್ಯಾಟಿಂಗ್ ಮಾಡಿದ್ರು. ಬರೋಬ್ಬರಿ 160ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ನಿಂದಲೇ ಬ್ಯಾಟ್ ಬೀಸಿದ ರೋಹಿತ್ ಶರ್ಮಾ ಕೇವಲ 29 ಬಾಲ್ನಲ್ಲಿ 47 ರನ್ ಸಿಡಿಸಿದರು.
ಬ್ಯಾಕ್ ಟು ಬ್ಯಾಕ್ 4 ಫೋರ್, 4 ಬಿಗ್ ಸಿಕ್ಸರ್ ಸಿಡಿಸಿ ಭಾರತಕ್ಕೆ ಉತ್ತಮ ಆರಂಭ ನೀಡಿದರು ರೋಹಿತ್. ಸೌಥಿ ಎಸೆದ 8ನೇ ಓವರ್ನ 2ನೇ ಬಾಲ್ನಲ್ಲಿ ಸಿಕ್ಸ್ ಬಾರಿಸಲು ಹೋದ ರೋಹಿತ್ ಶರ್ಮಾ ಕೇನ್ ವಿಲಿಯಮ್ಸನ್ಗೆ ಕ್ಯಾಚ್ ನೀಡಿ ಪೆವಿಲಿಯನ್ಗೆ ತೆರಳಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ