Advertisment

BREAKING: ಬೆಂಗಳೂರಲ್ಲಿ ಹರಿದ ನೆತ್ತರು.. ರೌಡಿ ಶೀಟರ್, ಸುಪಾರಿ ಕಿಲ್ಲರ್ ಬರ್ಬರ ಹತ್ಯೆ

author-image
admin
Updated On
Accident News: ಪಿಕ್-ಅಪ್ ವಾಹನ ಭೀಕರ ದುರಂತ; 14 ಪ್ರಯಾಣಿಕರು ಸ್ಥಳದಲ್ಲೇ ಸಾವು
Advertisment
  • ರೌಡಿ ಗ್ಯಾಂಗ್‌ನಿಂದ ರೌಡಿ ಶೀಟರ್ ಕಂ ಸುಪಾರಿ ಕಿಲ್ಲರ್ ಬರ್ಬರ ಹತ್ಯೆ
  • ಕಮ್ಮನಹಳ್ಳಿ ಓಯೋ ರೂಂ ಬಳಿ ರೌಡಿ ಶೀಟರ್ ಮೇಲೆ ಅಟ್ಯಾಕ್
  • ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರು ದೌಡಾಯಿಸಿ ಪರಿಶೀಲನೆ

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೆ ನೆತ್ತರು ಹರಿದಿದೆ. ರೌಡಿ ಶೀಟರ್ ಕಂ ಸುಪಾರಿ ಕಿಲ್ಲರ್ ದಿನೇಶ್ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

Advertisment

ಇದನ್ನೂ ಓದಿ:ಬೆಂಗಳೂರು ನೀರಿನ ಸಮಸ್ಯೆಗೆ ಕನ್ನಡದಲ್ಲೇ ಪರಿಹಾರ ತಿಳಿಸಿದ ಮೆಗಾಸ್ಟಾರ್ ಚಿರಂಜೀವಿ; ಐಡಿಯಾ ಸೂಪರ್!

ಕಮ್ಮನಹಳ್ಳಿ ಓಯೋ ರೂಂ ಬಳಿ ರೌಡಿ ಶೀಟರ್ ದಿನೇಶ್‌ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಏಳು ಜನರ ತಂಡದಿಂದ ರೌಡಿ ದಿನೇಶ್ ಅನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment