newsfirstkannada.com

BREAKING: ಬೆಂಗಳೂರಲ್ಲಿ ಹರಿದ ನೆತ್ತರು.. ರೌಡಿ ಶೀಟರ್, ಸುಪಾರಿ ಕಿಲ್ಲರ್ ಬರ್ಬರ ಹತ್ಯೆ

Share :

Published March 27, 2024 at 3:53pm

  ರೌಡಿ ಗ್ಯಾಂಗ್‌ನಿಂದ ರೌಡಿ ಶೀಟರ್ ಕಂ ಸುಪಾರಿ ಕಿಲ್ಲರ್ ಬರ್ಬರ ಹತ್ಯೆ

  ಕಮ್ಮನಹಳ್ಳಿ ಓಯೋ ರೂಂ ಬಳಿ ರೌಡಿ ಶೀಟರ್ ಮೇಲೆ ಅಟ್ಯಾಕ್

  ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರು ದೌಡಾಯಿಸಿ ಪರಿಶೀಲನೆ

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೆ ನೆತ್ತರು ಹರಿದಿದೆ. ರೌಡಿ ಶೀಟರ್ ಕಂ ಸುಪಾರಿ ಕಿಲ್ಲರ್ ದಿನೇಶ್ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ನೀರಿನ ಸಮಸ್ಯೆಗೆ ಕನ್ನಡದಲ್ಲೇ ಪರಿಹಾರ ತಿಳಿಸಿದ ಮೆಗಾಸ್ಟಾರ್ ಚಿರಂಜೀವಿ; ಐಡಿಯಾ ಸೂಪರ್!

ಕಮ್ಮನಹಳ್ಳಿ ಓಯೋ ರೂಂ ಬಳಿ ರೌಡಿ ಶೀಟರ್ ದಿನೇಶ್‌ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಏಳು ಜನರ ತಂಡದಿಂದ ರೌಡಿ ದಿನೇಶ್ ಅನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಬೆಂಗಳೂರಲ್ಲಿ ಹರಿದ ನೆತ್ತರು.. ರೌಡಿ ಶೀಟರ್, ಸುಪಾರಿ ಕಿಲ್ಲರ್ ಬರ್ಬರ ಹತ್ಯೆ

https://newsfirstlive.com/wp-content/uploads/2023/08/BREAKING-2.jpeg

Load More