newsfirstkannada.com

RCB ಪ್ಲೇ ಆಫ್ ಕನಸು.. ನಿನ್ನೆ ಪಂಜಾಬ್ ವಿರುದ್ಧ ಗೆದ್ದ ಮೇಲೆ ಪಾಯಿಂಟ್ಸ್​ ಟೇಬಲ್ ಏನಾಯ್ತು..?

Share :

Published May 10, 2024 at 9:18am

    ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ಕಿಂಗ್ಸ್​

    ಪಂಜಾಬ್ ಕಿಂಗ್ಸ್ ಜೊತೆ ಮುಂಬೈ ಇಂಡಿಯನ್ಸ್​ ಕೂಡ ಔಟ್

    ಆರ್​ಸಿಬಿಗೆ ಇರೋದು ಇನ್ನು ಎರಡೇ ಪಂದ್ಯಗಳು ಮಾತ್ರ

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ, ಹೊಸ ಹುಮ್ಮಸ್ಸಿನಲ್ಲಿದೆ. ಇನ್ನು ಪಂಜಾಬ್ ವಿರುದ್ಧ ಆರ್​​ಸಿಬಿ ಗೆದ್ದರೂ ಪಾಯಿಂಟ್ಸ್ ಟೇಬಲ್​ನ ಸ್ಥಾನದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಆರ್​ಸಿಬಿ ಪಾಯಿಂಟ್ಸ್​ ಟೇಬಲ್​​ನಲ್ಲಿ 8 ಪಾಯಿಂಟ್ಸ್​​ನಿಂದ 10 ಪಾಯಿಂಟ್ಸ್​​ಗೆ ಜಿಗಿದಿದೆ. ಜೊತೆಗೆ ನೆಟ್​ ರನ್​ ರೇಟ್ ಕೂಡ ಹೆಚ್ಚಿಕೊಂಡಿದೆ. ಆದರೆ ಪಾಯಿಂಟ್ಸ್ ಟೇಬಲ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿಯೇ ಉಳಿದುಕೊಂಡಿದೆ. ಐದು ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ ಸದ್ಯ 7ನೇ ಸ್ಥಾನದಲ್ಲಿದೆ.

ಇದನ್ನೂ ಓದಿ:ಬೆಂಗಳೂರಲ್ಲಿ ಮಳೆ.. ಮಳೆ.. ಹವಾಮಾನ ಇಲಾಖೆಯಿಂದ ಮತ್ತೊಂದು ಎಚ್ಚರಿಕೆ..!

ಇನ್ನು ಪಾಯಿಂಟ್ಸ್​ ಟೇಬಲ್​ನಲ್ಲಿ ಕೆಕೆಆರ್ ಮೊದಲ ಸ್ಥಾನದಲ್ಲಿದ್ದರೆ, ರಾಜಸ್ಥಾನ್, ಎಸ್​ಆರ್​ಹೆಚ್, ಸಿಎಸ್​​ಕೆ ನಂತರದ ಸ್ಥಾನದಲ್ಲಿವೆ. ಇನ್ನು 6 ಪಂದ್ಯಗಳನ್ನು ಗೆದ್ದುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ಎಲ್​ಎಸ್​ಜಿ ಐದು ಮತ್ತು ಆರನೇ ಸ್ಥಾನದಲ್ಲಿವೆ. ಇನ್ನು ಮುಂಬೈ ಇಂಡಿಯನ್ಸ್​ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇ-ಆಫ್ ರೇಸ್​ನಿಂದ ಹೊರ ಬಿದ್ದಿವೆ. ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ಕೂಡ ಬಹುತೇಕ ಟೂರ್ನಿಯಿಂದ ಹೊರಬಿದ್ದಂತೆಯೇ. ಆದರೆ ಇವತ್ತು ಸಿಎಸ್​​ಕೆ ತಂಡವನ್ನು ಎದುರಿಸಲಿದ್ದು, ಈ ಪಂದ್ಯದಲ್ಲಿ ಏನಾದರೂ ಮ್ಯಾಜಿಕ್ ನಡೆದರೆ ಗುಜರಾತ್​ ಪ್ಲೇ-ಆಫ್ ಕನಸು ಕಾಣಬಹುದು. ಆದರೂ, ಬೇರೆ ತಂಡಗಳ ಸೋಲು, ಗೆಲುವಿನ ಮೇಲೆ ಗುಜರಾತ್ ಟೈಟನ್ಸ್​ ಭವಿಷ್ಯ ನಿಂತಿದೆ.

ಇದನ್ನೂ ಓದಿ:ಪ್ಲೇ ಆಫ್ ಕನಸು ಇನ್ನೂ ಜೀವಂತ; ಪಂಜಾಬ್ ಸೋಲಿಸಿ ಕ್ಯಾಪ್ಟನ್ ಫಾಫ್ ಹೇಳಿದ್ದೇನು..

ಇದನ್ನೂ ಓದಿ:KL ರಾಹುಲ್​​ಗೆ ಭಾರೀ ಅವಮಾನ.. ಸಾರ್ವಜನಿಕವಾಗಿ ನಿಂದಿಸಿದ ಎಲ್​ಎಸ್​ಜಿ ಮಾಲೀಕ..! ವಿಡಿಯೋ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

RCB ಪ್ಲೇ ಆಫ್ ಕನಸು.. ನಿನ್ನೆ ಪಂಜಾಬ್ ವಿರುದ್ಧ ಗೆದ್ದ ಮೇಲೆ ಪಾಯಿಂಟ್ಸ್​ ಟೇಬಲ್ ಏನಾಯ್ತು..?

https://newsfirstlive.com/wp-content/uploads/2024/05/RCB-36.jpg

Load More